Wednesday, 14th May 2025

ಐಆರ್ಸಿಟಿಸಿ ಹಗರಣ: ತೇಜಸ್ವಿ ಜಾಮೀನು ರದ್ದಿಗೆ ಕೋರ್ಟ್ ನಕಾರ

ನವದೆಹಲಿ: ಐಆರ್ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಮನವಿ ಮೇರೆಗೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಜಾಮೀನು ರದ್ದುಗೊಳಿಸಲು ದೆಹಲಿ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್, ಹೆಚ್ಚು ಜಾಗರೂಕರಾಗಿರಿ ಮತ್ತು ಮಾತನಾಡುವ ವೇಳೆ ಸೂಕ್ತ ವಾದ ಪದಗಳನ್ನು ಬಳಸಿ ಎಂದು ತೇಜಸ್ವಿ ಯಾದವ್ ಅವರಿಗೆ ಸೂಚಿಸಿದೆ. ಯಾದವ್ ಅವರು ಕಾನೂನಿನ ಪ್ರಕ್ರಿಯೆಯನ್ನು ಬುಡಮೇಲು ಮಾಡಲು ಪ್ರಯತ್ನಿಸಿದರು ಮತ್ತು ಸಂಪೂರ್ಣ ತನಿಖೆ ಮತ್ತು ಅದರ ನಂತರದ ವಿಚಾರಣೆಯನ್ನು […]

ಮುಂದೆ ಓದಿ