Wednesday, 14th May 2025

ಸೆಮಿಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್, ಐರ್ಲೆಂಡ್ ಹೊರಕ್ಕೆ

ಅಡಿಲೇಡ್: ಓವಲ್ ಮೈದಾನದಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 12 ಪಂದ್ಯದಲ್ಲಿ ಗೆಲ್ಲುವ ಮೂಲಕ ನ್ಯೂಜಿಲೆಂಡ್ ಸೆಮಿಫೈನಲ್ ಪ್ರವೇಶಿಸಿದೆ. ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ಗ್ರೂಪ್ 1ರಿಂದ ಸೆಮೀಸ್ ಪ್ರವೇಶಿ ಸಿದೆ. 186 ರನ್‌ಗಳ ಗುರಿ ಬೆನ್ನತ್ತಿದ ಐರ್ಲೆಂಡ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 150 ರನ್‌ಗಳಿಸಲಷ್ಟೇ ಶಕ್ತಗೊಂಡಿತು. ಟಾಸ್ ಸೋತು ಬ್ಯಾಟಿಂಗ್ ಇಳಿದ ನ್ಯೂಜಿಲೆಂಡ್ ಪರ ಫಿನ್ ಅಲೆನ್ 32, ಡೆವೊನ್ ಕಾನ್ವೆ 28, ನಾಯಕ ಕೇನ್ ವಿಲಿಯಮ್ಸನ್ […]

ಮುಂದೆ ಓದಿ