Wednesday, 14th May 2025

ಭಾರತೀಯ ಬಾಹ್ಯಾಕಾಶ ಸಂಘ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಘವನ್ನು (ಇಂಡಿಯನ್ ಸ್ಪೇಸ್ ಅಸೋಷಿಯೇಷನ್‌ -ಐಎಸ್‌ಪಿಎ) ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉದ್ಘಾಟಿಸಿದರು. ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಾಗಿ ಸಂಘ ಬದ್ಧತೆ ಪ್ರದರ್ಶಿಸುವುದನ್ನು ಒತ್ತಿ ಹೇಳಿದ್ದಲ್ಲದೇ, ಇಂಥ ದೃಢ ನಿರ್ಧಾರಗಳನ್ನು ಕೈಗೊಳ್ಳುವಂತಹ ಸರ್ಕಾರವನ್ನು ದೇಶ ಕಂಡಿರಲಿಲ್ಲ. ನಷ್ಟದಲ್ಲಿದ್ದ ಸಾರ್ವ ಜನಿಕ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವಲ್ಲಿನ ಸರ್ಕಾರದ ಯಶಸ್ಸನ್ನು ಉಲ್ಲೇಖಿಸಿ, ಇದು ನಮ್ಮ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ’ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು. ಅನುಪಯುಕ್ತ ಕ್ಷೇತ್ರಗಳನ್ನು ಖಾಸಗಿ ಉದ್ಯಮಿಗಳಿಗೆ ತೆರೆದಿಡಬೇಕು’ ಎನ್ನುವುದು ಸಾರ್ವಜನಿಕ ವಲಯದ […]

ಮುಂದೆ ಓದಿ

ಭಾರತೀಯ ಬಾಹ್ಯಾಕಾಶ ಅಸೋಸಿಯೇಷನ್’ಗೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಸ್ಥಳೀಯ ಬಾಹ್ಯಾಕಾಶ ಸಂಬಂಧಿತ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತೀಯ ಬಾಹ್ಯಾಕಾಶ ಅಸೋಸಿಯೇಷನ್ (ISPA)ಗೆ ಚಾಲನೆ ನೀಡಲಿದ್ದಾರೆ. ಭಾರತವನ್ನು ಸ್ವಾವಲಂಬಿ,...

ಮುಂದೆ ಓದಿ