Tuesday, 13th May 2025

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಐಇಡಿ ಸ್ಫೋಟ: ಆರು ವಾಹನಗಳಿಗೆ ಹಾನಿ

ನವದೆಹಲಿ: ರಾಜಧಾನಿ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಕಡಿಮೆ ತೀವ್ರತೆಯ ಐಇಡಿ ಸ್ಫೋಟ ಗೊಂಡಿದ್ದು, ಐದರಿಂದ ಆರು ವಾಹನಗಳು ಜಖಂಗೊಂಡಿವೆ ಎಂದು ವರದಿಯಾಗಿದೆ. ದೆಹಲಿಯ ಔರಂಗಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೆಲವೇ ದೂರದಲ್ಲಿ ಸ್ಫೋಟ ಸಂಭವಿಸಿದ್ದು, ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರ ವಿಶೇಷ ಸೆಲ್, ಕ್ರೈಂ ಬ್ರಾಂಚ್ ನ ಅಧಿಕಾರಿಗಳು […]

ಮುಂದೆ ಓದಿ