Wednesday, 14th May 2025

ಇಸ್ರೇಲ್ ಪ್ರಧಾನಿಯಾಗಿ ನೆತನ್ಯಾಹು ಪ್ರಮಾಣವಚನ ಶೀಘ್ರ

ಇಸ್ರೇಲ್ : ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲೇ ಇಸ್ರೇಲ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೆತನ್ಯಾಹು ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವ್ರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಇನ್ನು ನೆತನ್ಯಾಹು ಟ್ವೀಟ್ ಮಾಡಿದ್ದು, ‘ಚುನಾವಣೆಯಲ್ಲಿ ನಮಗೆ ದೊರೆತ ಅಪಾರ ಜನ ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಇಸ್ರೇಲ್ ಪ್ರಜೆಗಳ ಹಿತದೃಷ್ಟಿಯಿಂದ ಕೆಲಸ ಮಾಡುವ ಇಂತಹ ಸರಕಾರ ಸ್ಥಾಪನೆಯಾಗಲಿದೆ’ ಎಂದಿದ್ದಾರೆ. ಸಮ್ಮಿಶ್ರಕ್ಕಾಗಿ ನಡೆಯುತ್ತಿರುವ ಮಾತುಕತೆಗಳ 38 ದಿನಗಳ ಬಳಿಕ ನೆತನ್ಯಾಹು ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿದ್ದಾರೆ. ವರದಿಗಳ ಪ್ರಕಾರ, ಸರ್ಕಾರ ರಚಿಸಲು ನೀಡಲಾದ […]

ಮುಂದೆ ಓದಿ