Sunday, 11th May 2025

ಜಗನ್ ಮೋಹನ್ ರೆಡ್ಡಿ ಬಯೋಪಿಕ್‌ ಸಿನಿಮಾ ತೆರೆಗೆ

ಹೈದರಾಬಾದ್: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕುರಿತಾಗಿ ಸಿನಿಮಾ ತೆರೆಗೆ ಬರಲಿದೆ. ಚಿತ್ರಕ್ಕೆ ‘ಯಾತ್ರಾ 2’ ಎಂದು ಹೆಸರಿಡಲಾಗಿದೆ. ತೆಲುಗು ಭಾಷೆಯಲ್ಲಿ ಚಿತ್ರ ತಯಾರಾಗು ತ್ತಿದ್ದರೂ ಜಗನ್ ಪಾತ್ರ ಮಾಡುವುದು ತಮಿಳಿನ ಖ್ಯಾತ ನಟ ಎಂದು ಹೇಳಲಾಗುತ್ತಿದೆ. ಜಗನ್ ತಂದೆ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ಅವರ ಬಯೋಪಿಕ್ ಕೂಡ ರಿಲೀಸ್ ಆಗಿತ್ತು. ಆ ಚಿತ್ರಕ್ಕೆ ‘ಯಾತ್ರಾ’ ಎಂದು ಹೆಸರಿಡಲಾಗಿತ್ತು. ಇದೀಗ ಜಗನ್ ಮೋಹನ್ ರೆಡ್ಡಿ ಸಿನಿಮಾಗೆ ‘ಯಾತ್ರಾ 2’ ಎಂದು ಹೆಸರಿಟ್ಟಿರುವುದಾಗಿ ನಿರ್ದೇಶಕ […]

ಮುಂದೆ ಓದಿ

Y S JaganMohan Reddy

ಶ್ರೀಮಂತ ಮುಖ್ಯಮಂತ್ರಿಗಳ ಸಮೀಕ್ಷೆ: ವೈ.ಎಸ್.ಜಗನ್ ಮೋಹನ್ ರೆಡ್ಡಿ ಶ್ರೀಮಂತ ಸಿಎಂ

ನವದೆಹಲಿ : ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಕರಿತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಮೀಕ್ಷೆ ಮಾಡಿದ್ದು, ವರದಿಯ ಪ್ರಕಾರ, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ...

ಮುಂದೆ ಓದಿ

ಜಗನ್ ರೆಡ್ಡಿ ವಿಮಾನದಲ್ಲಿ ತಾಂತ್ರಿಕ ದೋಷ

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ವೈಎಸ್‌ಆರ್ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಸಧ್ಯ ವಿಮಾನ ತುರ್ತು ಭೂಸ್ಪರ್ಷ ಮಾಡಿದೆ....

ಮುಂದೆ ಓದಿ

ಆಂಧ್ರಪ್ರದೇಶ ಸಿಎಂ ತಾಯಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕರ್ನೂಲ್‌: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ ರೆಡ್ಡಿ ಅವರ ತಾಯಿ ವೈ.ಎಸ್‌ ವಿಜಯಮ್ಮ ಪ್ರಯಾಣಿ ಸುತ್ತಿದ್ದ ಕಾರು ಗುರುವಾರ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ವಿಜಯಮ್ಮ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....

ಮುಂದೆ ಓದಿ

ಜಗನ್ 2.0 ಕ್ಯಾಬಿನೆಟ್: ರೋಜಾಗೆ ಪ್ರವಾಸೋದ್ಯಮ, ವನಿತಾಗೆ ಗೃಹ

ಹೈದರಾಬಾದ್: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಕ್ಯಾಬಿನೆಟ್’ನಲ್ಲಿ ಐವರು ನಾಯಕರಿಗೆ ಜಾತಿ ಆದ್ಯತೆ ಡಿಸಿಎಂ ಪಟ್ಟದ ಜತೆಗೆ 25 ಮಂದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ....

ಮುಂದೆ ಓದಿ

ಜಗನ್ ಸಚಿವ ಸಂಪುಟ ಪುನರ್ ರಚನೆ: ಸಚಿವೆಯಾದ ನಟಿ ರೋಜಾ

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತಮ್ಮ ಸಚಿವ ಸಂಪುಟ ಪುನರ್ ರಚನೆ/ವಿಸ್ತರಣೆ ಮಾಡಿದ್ದಾರೆ. ಚುನಾವಣೆಯಲ್ಲಿ ನಟಿ, ವೈಎಸ್ಸಾರ್ ಸಿಪಿ ನಾಯಕಿ ರೋಜಾ ಅವರು ನಗರಿ...

ಮುಂದೆ ಓದಿ

ಜಗನ್ ಮೋಹನ್ ಹೊಸ ಸಂಪುಟ ಸಚಿವರ ಪ್ರಮಾಣ ವಚನ ನಾಳೆ

ಅಮರಾವತಿ: ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಹೊಸ ಸಂಪುಟ ಸಚಿವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಗುರುವಾರ ಸಂಪುಟ...

ಮುಂದೆ ಓದಿ

ಆಂಧ್ರಪ್ರದೇಶಕ್ಕೆ ನಾಳೆ 13 ಹೊಸ ಜಿಲ್ಲೆಗಳ ಸೇರ್ಪಡೆ

ಅಮರಾವತಿ: ಆಂಧ್ರಪ್ರದೇಶ ಸರ್ಕಾರವು ಅಸ್ತಿತ್ವದಲ್ಲಿರುವ 13 ಜಿಲ್ಲೆಗಳ ಪೈಕಿ 26 ಜಿಲ್ಲೆಗಳನ್ನು ರಚನೆ ಮಾಡುವ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಎಲ್ಲಾ ಹೊಸ ಜಿಲ್ಲೆಗಳು ಏ.4 (ಸೋಮವಾರ) ರಿಂದ...

ಮುಂದೆ ಓದಿ

ಆಂಧ್ರದಲ್ಲಿ ಜಿಲ್ಲೆಗಳ ಸಂಖ್ಯೆ ದ್ವಿಗುಣ: ಅಧಿಸೂಚನೆ

ನವದೆಹಲಿ: ಆಂಧ್ರಪ್ರದೇಶ ಸರ್ಕಾರ ರಾಜ್ಯದಲ್ಲಿರುವ ಒಟ್ಟು ಜಿಲ್ಲೆಗಳ ಸಂಖ್ಯೆಯನ್ನು 13 ರಿಂದ 26 ಕ್ಕೆ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ರಾಜ್ಯದ ಕ್ಯಾಬಿನೆಟ್‌ ನಿಂದ ಹೊಸ ಜಿಲ್ಲೆಗಳ...

ಮುಂದೆ ಓದಿ

ವಿಕೇಂದ್ರೀಕರಣ, ಸಿಆರ್ ಡಿಎ ರದ್ದತಿ ಮಸೂದೆ ರದ್ದು

ಹೈದ್ರಬಾದ್‌: ಆಂಧ್ರದ ಪ್ರದೇಶದ ಮೂರು ಮಸೂದೆಯನ್ನು ಜಗನ್ ಸರ್ಕಾರ ಹಿಂಪಡೆದಿದೆ. ಈ ಕುರಿತು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಕಾನೂನು ರದ್ದತಿ ಕುರಿತು ಜಗನ್ ವಿಧಾನಸಭೆಯಲ್ಲಿ...

ಮುಂದೆ ಓದಿ