Wednesday, 14th May 2025

‘ಜಹಾ ಬಿಮಾರ್, ವಹಿ ಉಪಚಾರ್’ ರಾಜ್ಯದ ಪರಿಸ್ಥಿತಿ ಭಿನ್ನ

ರಾಜ್ಯದಲ್ಲಿ ಎಲ್ಲರ ಚಿತ್ತ ಲಾಕ್‌ಡೌನ್ ವಿಸ್ತರಣೆಯ ಕುರಿತಾಗಿಯೇ ಕೇಂದ್ರೀಕರಿಸಿದೆ. ಈ ವೇಳೆ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸುವುದಾದರೆ, ಯಾವುದೇ ಕ್ರಮಕೈಗೊಳ್ಳಲು ಸರಕಾರಕ್ಕೂ ಸಂದಿಗ್ಧ ಸ್ಥಿತಿ ನಿರ್ಮಾಣವಾಗಿದೆ. ದೇಶದ ಪರಿಸ್ಥಿತಿ ಹಾಗೂ ರಾಜ್ಯದ ಪರಿಸ್ಥಿತಿಯಲ್ಲಿ ಭಿನ್ನತೆ ಕಂಡುಬರುತ್ತಿದೆ. ರೋಗಿಗಳ ಮನೆ ಬಾಗಿಲಿಗೆ ಹೋಗಿ ಚಿಕಿತ್ಸೆ ನೀಡುವುದರಿಂದ ಆರೋಗ್ಯ ವ್ಯವಸ್ಥೆಯ ಮೇಲಿನ ಹೊರೆ ಕಡಿಮೆಯಾಗುತ್ತದೆ ಎಂಬ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ‘ಜಹಾ ಬಿಮಾರ್, ವಹಿ ಉಪಚಾರ್’ ಎಂಬ ಮಂತ್ರವನ್ನು ಘೋಷಿಸಿದ್ದಾರೆ. ಆದರೆ ರಾಜ್ಯದಲ್ಲಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್ಚಿನ ಸಂಖ್ಯೆಯಲ್ಲಿ […]

ಮುಂದೆ ಓದಿ