Thursday, 15th May 2025

ನಟ ಸೂರ್ಯನನ್ನು ಒದ್ದವರಿಗೆ ಬಹುಮಾನ ಘೋಷಣೆ: ಪ್ರಕರಣ ದಾಖಲು

ಚೆನ್ನೈ: ತಮಿಳು ನಟ ಸೂರ್ಯ ಅವರಿಗೆ ಒದ್ದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ ಪಿಎಂಕೆ ನಾಯಕನ ವಿರುದ್ಧ ಮೈಲಾಡುತುರೈ ಪೊಲೀಸರು ಬುಧವಾರ ಕೇಸ್ ದಾಖಲಿಸಿದ್ದಾರೆ. ತಮಿಳು ನಟ ಸೂರ್ಯ ಅವರ ಚಿತ್ರ ‘ಜೈ ಭೀಮ್’ ಯಶಸ್ವಿಯಾದ ಬೆನ್ನಲ್ಲೇ ರಾಜಕೀಯ ಪಕ್ಷದ ಟೀಕೆಗೆ ಗುರಿಯಾಗಿದೆ. ಎ.ಪಳನಿಸಾಮಿ ವಿರುದ್ಧ ಐದು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.   ಜೈ ಭೀಮ್ ಚಿತ್ರದಲ್ಲಿ ವನ್ನಿಯಾರ ಪಾತ್ರಕ್ಕೆ ಅಪವಾದವೆಂಬಂತೆ ಪಿಎಂಕೆ ಕಾರ್ಯ ಕರ್ತರು ಇತ್ತೀಚೆಗಷ್ಟೇ ಸೂರ್ಯ ಅಭಿನ […]

ಮುಂದೆ ಓದಿ