Sunday, 11th May 2025

ಜೈನ ಪ್ರವಾಸಿ ತಾಣ ರದ್ದುಪಡಿಸಲು ಆಗ್ರಹ

ತುಮಕೂರು: ಜೈನ ಸಮಾಜದ ಅತ್ಯಂತ ಪವಿತ್ರ ಸ್ಥಳವಾದ ಜಾರ್ಖಂಡ್‌ನ ಸಮ್ಮೇದ ಶಿಖರ್ಜಿ ಸ್ಥಳವನ್ನು ಪ್ರವಾಸಿ ತಾಣ ಎಂದು ಅಲ್ಲಿನ ಸರಕಾರ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ ಜೈನ ಸಮುದಾಯದ ಮುಖಂಡರು ಪ್ರತಿ ಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಮಹಾವೀರ ಭವನದಿಂದ ನರಸಿಂಹರಾಜ ಪುರದ ಶ್ರೀಜ್ವಾಲ ಮಾಲಿನಿದೇವಿ ಆದಿಶಕ್ತಿ ಪೀಠದ ಶ್ರೀ ಲಕ್ಷ್ಮಿಸೇನ ಬಂಡಾರಕ ಸ್ವಾಮೀಜಿ ಅವರ ನೇತೃತ್ವದಲ್ಲಿ ಜೈನ ಸಮು ದಾಯ ದವರು ಪ್ರತಿಭಟನಾ ಮೆರವಣಿಗೆ ಎಂ.ಜಿ.ರಸ್ತೆಯ […]

ಮುಂದೆ ಓದಿ