Tuesday, 13th May 2025

ಜೈಶ್-ಎ-ಮೊಹಮ್ಮದ್ ಉಗ್ರನ ಸೆರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಂಡಿಪೋರಾದಲ್ಲಿ ಜೈಶ್-ಎ-ಮೊಹ ಮ್ಮದ್ ಸಂಘಟನೆಗೆ ಸೇರಿದ ಉಗ್ರನನ್ನು ಸೆರೆ ಹಿಡಿಯ ಲಾಗಿದೆ. ಗುಂಡಿಪೋರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳಲಾಗಿದೆ. ಗುಂಡಿಪೋರಾ ಗ್ರಾಮದಲ್ಲಿ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯದ ಇನ್ಸ್‌ ಪೆಕ್ಟರ್-ಜನರಲ್ ಪೊಲೀಸ್ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಪೊಲೀಸ್ ಮತ್ತು ಸೇನೆಯ […]

ಮುಂದೆ ಓದಿ

ಪುಲ್ವಾಮಾ ಎನ್‌ಕೌಂಟರ್‌: ಜೆಇಎಂ ಕಮಾಂಡರ್ ಶಾಮ್ ಸೋಫಿ ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್’ನ ಟಾಪ್ ಕಮಾಂಡರ್ ಶಾಮ್ ಸೋಫಿ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ...

ಮುಂದೆ ಓದಿ