Sunday, 11th May 2025

ಮನೆಮನೆಗೆ ಕೊಳಾಯಿ ನೀರು ಪೂರೈಸಲು 3.6 ಲಕ್ಷ ಕೋಟಿ; ಹೆಚ್ಚುವರಿ 1000 ಜನ ಆರೋಗ್ಯ ಕೇಂದ್ರ ಸ್ಥಾಪನೆ

ನೀರಿನ ಸಂರಕ್ಷಣೆ ಹಾಗೂ ಜಲಭದ್ರತೆ ಕುರಿತಂತೆ ರಾಷ್ಟ್ರ ಮಟ್ಟದಲ್ಲಿ ಆಂದೋಲನಕ್ಕೆ ಕರೆ ನೀಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ, ಈ ಕುರಿತಂತೆ ಈ ಬಾರಿಯ ಬಜೆಟ್‌ನಲ್ಲಿ ದೊಡ್ಡ ಹೆಜ್ಜೆಗಳನ್ನು ಇಟ್ಟಿದೆ. 1. ಸುರಕ್ಷಿತ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ ಯೋಜನೆ. 2. ಜಲಜೀವನ ಅಭಿಯಾನದ ಮೂಲಕ ದೇಶದ ಎಲ್ಲಾ ಮನೆಗಳಿಗೂ ಪೈಪ್ ಮೂಲಕ ನೀರನ್ನು ಪೂರೈಕೆ ಮಾಡಲು 3.6 ಲಕ್ಷ ಕೋಟಿ ರೂಗಳ ಬೃಹತ್‌ ಯೋಜನೆ. 3. ಹತ್ತು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ […]

ಮುಂದೆ ಓದಿ