Monday, 12th May 2025

ಸಚಿವ ಕತ್ತಿ ನಿಧನ: ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ದೊಡ್ಡಬಳ್ಳಾಪುರದಲ್ಲಿ ನಾಳೆಯ ಬಿಜೆಪಿ ಜನೋತ್ಸವ ಕಾರ್ಯ ಕ್ರಮ ಆಯೋಜಿಸ ಲಾಗಿತ್ತು. ನಮ್ಮ ಸಂಪುಟದ ಸಹೋದ್ಯೋಗಿ ಅರಣ್ಯ ಸಚಿವ ಉಮೇಶ್ ಕತ್ತಿಯವರು ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಂತಿಮ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬಿಜೆಪಿ ಪಕ್ಷದಿಂದ ದೊಡ್ಡಬಳ್ಳಾಪುರ ದಲ್ಲಿ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು […]

ಮುಂದೆ ಓದಿ

Munirathna

ಐದು ಲಕ್ಷಕ್ಕೂ ಹೆಚ್ಚು ಮಂದಿಯ ನಿರೀಕ್ಷೆ

ಜನೋತ್ಸವ ಕಾರ್ಯಕ್ರಮ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪಕ್ಷ ಸಂಘಟನೆ ಮತ್ತು ಆ ಭಾಗದ ಕಾರ್ಯಕರ್ತರಿಗೆ ಪಕ್ಷದ ಯೋಜನೆಗಳನ್ನು ತಲುಪಿಸುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಸಿದ್ಧತೆಯನ್ನು...

ಮುಂದೆ ಓದಿ

ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ. ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಆರೋಗ್ಯ...

ಮುಂದೆ ಓದಿ