Wednesday, 14th May 2025

ಜಪಾನೀಸ್ ಎನ್ಸೆಫಾಲಿಟಿಸ್ ಸೋಂಕಿಗೆ 85 ಜನರು ಬಲಿ

ಗುವಾಹಟಿ: ಅಸ್ಸಾಂನಲ್ಲಿ ಕಳೆದ ಎರಡು ತಿಂಗಳಲ್ಲಿ 85 ಜನರು ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಸೋಂಕಿಗೆ ಬಲಿಯಾಗಿ ದ್ದಾರೆ. ಕಳೆದ ಒಂಬತ್ತು ದಿನಗಳಲ್ಲಿ ಹತ್ತು ಮಂದಿ ಜಪಾನಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಅಸ್ಸೋಂ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ಒಂದೇ ವರ್ಷದಲ್ಲಿ ಸುಮಾರು 390 ಮಂದಿ ಈ ಸೋಂಕಿಗೆ ಬಲಿಯಾಗಿದ್ದಾರೆ. ಹಂದಿಗಳು ಮತ್ತು ಪಕ್ಷಿಗಳಲ್ಲಿ ಕಂಡುಬರುವ ವೈರಸ್ ಸೋಂಕಿತ ಪ್ರಾಣಿಗಳನ್ನು ಕಚ್ಚಿದಾಗ ಸೊಳ್ಳೆಗಳಿಗೆ ಹರಡುತ್ತದೆ. ರಾಜ್ಯದ ಒಂಬತ್ತು ವೈದ್ಯಕೀಯ ಕಾಲೇಜುಗಳು ಮತ್ತು 10 ಜಿಲ್ಲಾ ಆಸ್ಪತ್ರೆಗಳು ಅಗತ್ಯ […]

ಮುಂದೆ ಓದಿ