ಮಹಿಳಾ ವಿಭಾಗದಲ್ಲಿ ಭಾರತದ ಆರಂಭಿಕ ಆಟಗಾರ್ತಿ, ಉಪನಾಯಕಿ ಸ್ಮೃತಿ ಮಂದನಾ, ಆಸ್ಟ್ರೇಲಿಯಾದ ಅನ್ನಾಬೆಲ್ ಸುದರ್‌ಲ್ಯಾಂಡ್ ಹಾಗೂ ದಕ್ಷಿಣ ಆಫ್ರಿಕಾದ ನಾನ್ಕುಲುಲೇಕೊ ಮ್ಲಾಬಾ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.
Champions Trophy 2025: ಭಾರತದ ಪಂದ್ಯಗಳು ತಟಸ್ಥ ತಾಣವಾದ ದುಬೈನಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ 2025ರ ಫೆಬ್ರವರಿ 23ರಂದು ದುಬೈನಲ್ಲಿ ನಡೆಯಲಿದೆ....
AUS vs IND: ಗುರಿ ಬೆನ್ನಟ್ಟುತ್ತಿರುವ ಆಸೀಸ್ 150 ರನ್ ದಾಟುವ ಮುನ್ನವೇ 6 ವಿಕೆಟ್ ಕಳೆದುಕೊಂಡಿದೆ. ಸದ್ಯ ಬುಮ್ರಾ, ಸಿರಾಜ್ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣ...
IND vs AUS: ಬೆರಳಿನ ಮೂಳೆ ಮುರಿತಕ್ಕೊಳಗಾದ ಶುಭಮನ್ ಗಿಲ್ ಚೇತರಿಸಿಕೊಂಡಿದ್ದರೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ...
IND vs NZ 3rd Test: ಮೂರನೇ ಟೆಸ್ಟ್‌ನಲ್ಲಿ ರಾಹುಲ್‌ಗೆ ಮತ್ತೆ ಅವಕಾಶ ನೀಡುವ ಸಾಧ್ಯತೆ ಇದೆ. ಆಸೀಸ್ ವಿರುದ್ಧದ ಪ್ರವಾಸಕ್ಕೂ ಮುನ್ನ ಭಾರತ ಆಡುವ ಕೊನೆಯ...
ನವದೆಹಲಿ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 17...
Jasprit Bumrah: 2024 ರ ಟಿ 20 ವಿಶ್ವಕಪ್‌ನಲ್ಲಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ನಂತರ ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕ್ರಿಕೆಟ್...