ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ (JDS) ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ […]
ಬಾಗೇಪಲ್ಲಿ: ಮುಂದಿನ ದಿನಗಳಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು ಸಿದ್ದರಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ0ತೆ ಜೆಡಿಎಸ್ ಜಿಲ್ಲಾದ್ಯಕ್ಷ ಮುಕ್ತ ಮುನಿಯಪ್ಪ...
ಚನ್ನಪಟ್ಟಣ ಸೋಲಿನ ಬಗ್ಗೆ ಯಾರೂ ಎದೆಗುಂದುವ ಅಗತ್ಯವಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ವಾಮಮಾರ್ಗದಿಂದ ಪಡೆದುಕೊಂಡಿರುವ ಗೆಲುವು ಅದಾಗಿದೆ. ಹೀಗಾಗಿ ಕಾರ್ಯಕರ್ತರು, ಮುಖಂಡರು ಚಿಂತೆ...
JDS Protest: ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ ಐಪಿಎಸ್ ಅಧಿಕಾರಿ,...
ದಕ್ಷ ಅಧಿಕಾರಿ ಅಂತೀರಾ, ಇಲ್ಲಿ ಚಮಚಗಿರಿ ಮಾಡಲು ಉಳಿದುಕೊಂಡಿದ್ದೀರಾ: ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಆಕ್ರೋಶ ಚಿಂತಾಮಣಿ: ಎಡಿಜಿಪಿ ಚಂದ್ರಶೇಖರ್ ಬ್ಲ್ಯಾಕ್‌ಮೇಲರ್ ಮತ್ತು ಕ್ರಿಮಿನಲ್ ಹಿನ್ನೆಲೆಯುಳ್ಳ ಅಧಿಕಾರಿ. ಈತ...
ತುಮಕೂರು: ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮಿಟಿಗಳ ರಚನೆ ಮಾಡುತ್ತಿದ್ದು, ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ ಮುಖಂಡರಿಗೆ ಸೂಚನೆ ನೀಡಿದ್ದಾರೆ....
ಶಿವಕುಮಾರ್ ಬೆಳ್ಳಿತಟ್ಟೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್ ಸೇರದಂತೆ ತಂತ್ರ, ಜೆಡಿಎಸ್‌ನಲ್ಲಿ ಕ್ಷೇತ್ರ ತ್ಯಾಗದ ಬಗ್ಗೆ ಚರ್ಚೆ ಬೆಂಗಳೂರು: ರಾಜ್ಯ ಪ್ರತಿಪಕ್ಷ ಬಿಜೆಪಿ ಒಳಗಿನ ಅಸಮಾಧಾನಗಳಿಗೆ ತೇಪೆ...
ಚಿಕ್ಕಬಳ್ಳಾಪುರ: ಕಳೆದ ನಾಲ್ಕೈದು ದಿನಗಳಿಂದ ನಗರಸಭೆ ಜೆಡಿಎಸ್ ಸದಸ್ಯರಾದ ವೀಣಾ ರಾಮು, ಆರ್. ಮಟಮಪ್ಪ ಅವರು ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿರುವುದು ಕಳವಳಕರಿಯಾಗಿದೆ. ಹೀಗಾಗಿ ರಾಜ್ಯಾಧ್ಯಕ್ಷರ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕೆಲಸವನ್ನು ಹೈಕಮಾಂಡ್ ಮಾಡುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ....
ತುಮಕೂರು: ಜನತಾದಳ ಸಂಯುಕ್ತ (ಜೆಡಿಯು)ತುಮಕೂರು ವತಿಯಿಂದ ಪಕ್ಷದ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಸೆ. 5ರಂದು ಕೆ.ಇ.ಬಿ. ಕಲ್ಯಾಣ ಮಂಟಪದ ಎದುರಿನ ಶ್ರೀನಿಧಿ ಬಿಲ್ಡಿಂಗ್‌ನ ಒಂದನೇ ಮಹಡಿ...