Sunday, 11th May 2025

JDS Protest

JDS Protest: ಎಚ್‌ಡಿಕೆ ವಿರುದ್ಧ ʼಕರಿಯʼ ಹೇಳಿಕೆ; ಸಚಿವ ಜಮೀರ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವರ್ಣ ನಿಂದನೆ ಹೇಳಿಕೆಯನ್ನು ಖಂಡಿಸಿ ಹಾಗೂ ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ, ಜೆಡಿಎಸ್ ವತಿಯಿಂದ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಉಗ್ರ ಪತಿಭಟನೆ (JDS Protest) ನಡೆಸಲಾಯಿತು.

ಮುಂದೆ ಓದಿ