Wednesday, 14th May 2025

ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ನಿಧನ

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಾಜಿ ಕಾರ್ಯದರ್ಶಿ ಹಾಗೂ ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಅಮಿತಾಭ್ ಚೌಧರಿ(58 ವರ್ಷ)  ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿವೃತ್ತ ಹಿರಿಯ ಐಪಿಎಸ್‌‌ ಅಧಿಕಾರಿಯಾಗಿದ್ದ ಚೌಧರಿ ಅವರು ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ (ಜೆಪಿಎಸ್‌ಸಿ) ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ‘ಜೆಪಿಎಸ್‌ಸಿ ಮಾಜಿ ಅಧ್ಯಕ್ಷ ಅಮಿತಾಭ್ ಚೌಧರಿ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಜೀ ಅವರು ರಾಜ್ಯದಲ್ಲಿ ಕ್ರಿಕೆಟ್ ಬೆಳವಣಿಗೆಯಲ್ಲಿ ಮಹತ್ವದ […]

ಮುಂದೆ ಓದಿ