Sunday, 11th May 2025

ಇಂಗ್ಲೆಂಡ್ ಸರಣಿ ನಂತರ ಜೂಲನ್ ಕ್ರಿಕೆಟ್‌ನಿಂದ ನಿವೃತ್ತಿ

ನವದೆಹಲಿ: ಟೀಂ ಇಂಡಿಯಾದ  ಮಹಿಳಾ ತಂಡದ ಹಿರಿಯ ವೇಗಿ ಜೂಲನ್ ಗೋಸ್ವಾಮಿ ಇಂಗ್ಲೆಂಡ್ ಸರಣಿಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ. ಸೆಪ್ಟೆಂಬರ್ 24 ರಂದು ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದ ನಂತರ ನಿವೃತ್ತಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯಾಗಿ 39 ರ ಹರೆಯದ ಜೂಲನ್ ತನ್ನ ವೃತ್ತಿಜೀವನ ವನ್ನು ಕೊನೆಗೊಳಿಸಲಿದ್ದಾರೆ. ಅವರು ಪ್ರಸ್ತುತ ಮೂರು ಸ್ವರೂಪಗಳಲ್ಲಿ 352 […]

ಮುಂದೆ ಓದಿ

200 ಏಕದಿನ ಪಂದ್ಯ ಆಡಿದ ಮೊದಲ ಬೌಲರ್ ಜೂಲನ್

ಆಕ್ಲಂಡ್‌: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಭಾರತ ತಂಡವು ಆಸ್ಟ್ರೇಲಿಯಾ ತಂಡದೆದುರು ಸೋಲ ನುಭವಿಸಿತು. ಮೊದಲು ಬ್ಯಾಟಿಂಗ್ ನಡೆಸಿದ ಭಾರತ 277 ರನ್‌ ಗಳ...

ಮುಂದೆ ಓದಿ

ಮಹಿಳಾ ಕ್ರಿಕೆಟಿಗರ ಆರ್ಭಟ: ಆಸೀಸ್ ಸತತ 26 ಗೆಲುವಿನ ಓಟಕ್ಕೂ ಬ್ರೇಕ್

2 ವಿಕೆಟ್‌ಗಳಿಂದ ಕಂಡ ಸಮಾಧಾನಕರ ಗೆಲುವಿನೊಂದಿಗೆ ವೈಟ್‌ವಾಷ್‌ನಿಂದ ಸೋಲಿನಿಂದ ಪಾರಾದ ಮಿಥಾಲಿ ರಾಜ್ ಪಡೆ ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿತು. ಈ ಜಯದೊಂದಿಗೆ, ಏಕದಿನ ಕ್ರಿಕೆಟ್‌ನಲ್ಲಿ...

ಮುಂದೆ ಓದಿ