Sunday, 11th May 2025

ಒತ್ತುವರಿಯಾದ 5-24.08 ಎಕರೆ ಸರ್ಕಾರಿ ಪ್ರದೇಶ ತೆರವು: ಜೆ.ಮಂಜುನಾಥ್

ಬೆಂಗಳೂರು: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒತ್ತುವಾರಿಯಾದ ಒಟ್ಟು 5-24.08 ಎಕರೆ ವಿಸ್ತೀರ್ಣದ ಸರ್ಕಾರಿ ಕೆರೆ, ಕುಂಟೆ, ಗೋಮಾಳ, ಸ್ಮಶಾನ, ರಾಜಕಾಲುವೆ ಮತ್ತು ಇತರೆ ಸರ್ಕಾರಿ ಜಮೀನುಗಳನ್ನು ಮೇ.27 ರಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ನೇತೃತ್ವದಲ್ಲಿ ನಡೆದ ಒತ್ತುವರಿ ತೆರವು ಕಾರ್ಯಾ ಚರಣೆಯಲ್ಲಿ ತೆರವುಗೊಳಿಸಲಾಗಿದೆ. ಆನೇಕಲ್ ತಾಲ್ಲೂಕಿನಲ್ಲಿ 220 ಲಕ್ಷ ರೂಗಳ ಮೌಲ್ಯದ ಒತ್ತುವರಿಯಾದ ಒಟ್ಟು 3-21.08 ಎಕರೆ ವಿಸ್ತೀರ್ಣದ ಸರ್ಕಾರಿ ಕೆರೆ, ರಾಜಕಾಲುವೆ ಹಾಗೂ ಕುಂಟೆ ಪ್ರದೇಶವನ್ನು ಈ ಕಾರ್ಯಾಚರಣೆಯಲ್ಲಿ ತೆರವುಗೊಳಿಸ ಲಾಗಿದ್ದು, ಆನೇಕಲ್, ಬೆಂಗಳೂರು ದಕ್ಷಿಣ […]

ಮುಂದೆ ಓದಿ