Saturday, 10th May 2025

Job Guide

Job Guide: ಪವರ್‌ ಗ್ರಿಡ್‌ ಕಾರ್ಪೋರೇಷನ್‌ನಲ್ಲಿದೆ 802 ಹುದ್ದೆ; ಡಿಪ್ಲೊಮಾ ವಿದ್ಯಾರ್ಹತೆಯವರು ಅರ್ಜಿ ಸಲ್ಲಿಸಿ

Job Guide: ಇಂಧನ ಸಚಿವಾಲಯದ ಅಡಿಯಲ್ಲಿ ಬರುವ ಪವರ್‌ ಗ್ರಿಡ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ನವೆಂಬರ್‌ 12

ಮುಂದೆ ಓದಿ

UPSC Recruitment 2024

UPSC Recruitment 2024: ಯುಪಿಎಸ್‌ಸಿಯ 457 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

UPSC Recruitment 2024: ಕೇಂದ್ರ ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಸುವರ್ಣಾವಕಾಶ ಒದಗಿಸುತ್ತಿದೆ. ಖಾಲಿ ಇರುವ 457 ಎಂಜಿನಿಯರಿಂಗ್‌...

ಮುಂದೆ ಓದಿ

National Fertilizers Limited

Job Guide: ನ್ಯಾಷನಲ್‌ ಫರ್ಟಿಲೈಸರ್ಸ್‌ ಲಿಮಿಟೆಡ್‌ನಲ್ಲಿದೆ 336 ಹುದ್ದೆ; 10ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Job Guide: ನ್ಯಾಷನಲ್‌ ಫೆರ್ಟಿಲೈಸರ್ಸ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಿದೆ. ಒಟ್ಟು 336 ಹುದ್ದೆ ಖಾಲಿ ಇದ್ದು, ಭಾರತದ ಎಲ್ಲಿ...

ಮುಂದೆ ಓದಿ

Job Guide

Job Guide: ನಬಾರ್ಡ್‌ನಲ್ಲಿ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Job Guide: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 108 ಹುದ್ದೆಗಳನ್ನು ಭರ್ತಿ...

ಮುಂದೆ ಓದಿ

WCD Koppal Recruitment 2024
WCD Koppal Recruitment 2024: ದ್ವಿತೀಯ ಪಿಯು ಪಾಸಾದವರಿಗೆ ಗುಡ್‌ನ್ಯೂಸ್‌; ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 461 ಹುದ್ದೆಗಳಿಗೆ ಅಪ್ಲೈ ಮಾಡಿ

WCD Koppal Recruitment 2024: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 461 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ...

ಮುಂದೆ ಓದಿ

Job guide
Job Guide: GTTCಯಲ್ಲಿದೆ ಉದ್ಯೋಗಾವಕಾಶ; ಡಿಪ್ಲೊಮಾ ಪಾಸಾದವರು ಅರ್ಜಿ ಸಲ್ಲಿಸಿ

Job Guide: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಲೆಕ್ಚರರ್‌, ಎಂಜಿನಿಯರ್‌, ಆಫೀಸರ್‌ ಸೇರಿ 98 ಹುದ್ದೆಗಳಿವೆ....

ಮುಂದೆ ಓದಿ