Job News: ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.9.
RRB Recruitment 2024: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ ಖಾಲಿ ಇರುವ ಬರೋಬ್ಬರಿ 11,558 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ....
KEA Exam: ಈಗಾಗಲೇ ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಮತ್ತು ಜಿಟಿಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ. 29 ಮತ್ತು ವಯೋಮಿತಿ ಸಡಿಲಿಕೆಯಿಂದ...
ISRO HSFC Recruitment 2024: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಬೆಂಗಳೂರಿನಲ್ಲಿರುವ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಿದೆ. ಟೆಕ್ನೀಷಿಯನ್,...
Department of Agriculture: ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್ ಮೂಲಕ ಅ.7 ರಿಂದ ನ.7 ರೊಳಗೆ ಆನ್‌ಲೈನ್...
Job News: ಕೆಲ ತಾಂತ್ರಿಕ ಕಾರಣಗಳಿಂದಾಗಿ ಈಗ ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಸೆ.19ರಿಂದ ಅರ್ಜಿಗಳನ್ನು...
job news: ಆಯ್ಕೆಯಾದ ಅಭ್ಯರ್ಥಿಗಳಿಗೆ ಲೆವೆಲ್-1 ಪ್ರಕಾರ ತಿಂಗಳಿಗೆ 18,000 ರೂ.ಗಳಿಂದ 56,900 ರೂ.ವರೆಗೆ ವೇತನ...
KPSC AEE Recruitment: ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್ ಮುಖಾಂತರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅ. 3ರಿಂದ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಅರ್ಜಿ...
ಬೆಂಗಳೂರು: ಇಂಡಿಯಾ ಪೋಸ್ಟ್ ಗ್ರಾಮೀಣ ಡಾಕ್ ಸೇವಕ್ (ಇಂಡಿಯಾ ಪೋಸ್ಟ್ ಜಿಡಿಎಸ್) ನೇಮಕಾತಿಯ (India Post Jobs) ಎರಡನೇ ಮೆರಿಟ್ ಪಟ್ಟಿ ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು...
PDO Recruitment 2024: 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಗೆ ಸೆ.18ರಿಂದ ಅ.3 ರವರೆಗೆ ಅರ್ಜಿ ಸಲ್ಲಿಸಲು ಮತ್ತೆ ಕಾಲಾವಕಾಶ ...