Thursday, 15th May 2025

BOB Recruitment 2024

BOB Recruitment 2024: ಬ್ಯಾಂಕ್‌ ಆಫ್‌ ಬರೋಡಾದಲ್ಲಿ 592 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

BOB Recruitment 2024: ಬ್ಯಾಂಕ್‌ ಆಫ್‌ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಟೆಸ್ಟಿಂಗ್‌ ಸ್ಪೆಷಲಿಸ್ಟ್‌ ಸೇರಿ ಒಟ್ಟು 592 ಹುದ್ದೆಗಳಿವೆ. ಸಿಎ, ಎಂಬಿಎ, ಪದವಿ, ಬಿ.ಇ ಅಥವಾ ಬಿ.ಟೆಕ್‌, ಎಂಸಿಎ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನ. 19.

ಮುಂದೆ ಓದಿ

VAO Exam 2024

VAO Exam 2024: ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ

VAO Exam 2024: ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯ ಪತ್ರಿಕೆ-1 ಪತ್ರಿಕೆ-2ಕ್ಕೆ ಹಲವು ತಪ್ಪು ಕೀ ಉತ್ತರಗಳನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ...

ಮುಂದೆ ಓದಿ

VAO Exam 2024

VAO Exam 2024: ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಪೇಪರ್‌-1, 2ರ ಕೀ ಉತ್ತರ ಪ್ರಕಟ; ಲಿಂಕ್‌ ಇಲ್ಲಿದೆ

VAO Exam 2024: ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಕೀ-ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ...

ಮುಂದೆ ಓದಿ

Job Guide

Job Guide: ಐಟಿಐ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರಿಗೆ ಗುಡ್‌ನ್ಯೂಸ್‌; ಸೀಡ್ಸ್‌ ಕಾರ್ಪೋರೇಷನ್‌ನಲ್ಲಿದೆ 188 ಹುದ್ದೆ

Job Guide: ಭಾರತ ಸರ್ಕಾರದ ನ್ಯಾಷನಲ್‌ ಸೀಡ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು,...

ಮುಂದೆ ಓದಿ

Govt Recruitment: ನೇಮಕಾತಿ ಸ್ಥಗಿತಗೊಂಡಿಲ್ಲ, ಚಾಲ್ತಿಯಲ್ಲಿರೋ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿವೆ: ಸಿಎಂ ಸ್ಪಷ್ಟನೆ

Govt Recruitment: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಆಯೋಗವು ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ...

ಮುಂದೆ ಓದಿ

KEA Exam
VAO Exam 2024: ಗ್ರಾಮಾಡಳಿತ ಅಧಿಕಾರಿ ನೇಮಕಾತಿ; ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರ ಪ್ರಕಟ

VAO Exam 2024: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಹಾಗೂ ಜಿಟಿಟಿಸಿ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಅ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳನ್ನು...

ಮುಂದೆ ಓದಿ

Contractors Association
Government Jobs: ಎಲ್ಲಾ ನೇಮಕಾತಿಗಳನ್ನು 3 ತಿಂಗಳು ಮುಂದೂಡಲು ರಾಜ್ಯ ಸರ್ಕಾರ ನಿರ್ಧಾರ; ಕಾರಣವೇನು?

Government Jobs: ಎಸ್‌ಸಿ ಒಳ ಮೀಸಲಾತಿ ಸಂಬಂಧ ಆಯೋಗವು ವರದಿಯನ್ನು ಸಲ್ಲಿಸುವವರೆಗೆ ಮುಂಬರುವ ಎಲ್ಲಾ ನೇಮಕಾತಿಗಳನ್ನು ಕನಿಷ್ಠ ಮೂರು ತಿಂಗಳವರೆಗೆ ಮುಂದೂಡಲು ಕ್ಯಾಬಿನೆಟ್ ನಿರ್ಧರಿಸಿದೆ....

ಮುಂದೆ ಓದಿ

Lokayukta Recruitment
Lokayukta Recruitment: ಲೋಕಾಯುಕ್ತದ 30 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ನೇಮಕಾತಿ ವಿವರ ಇಲ್ಲಿದೆ

Lokayukta Recruitment: ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ 30 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅ.30ರಿಂದ ಲೋಕಾಯುಕ್ತ ವೆಬ್‌ಸೈಟ್‌ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ....

ಮುಂದೆ ಓದಿ

Police Recruitment
Police Recruitment: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 450 ಪೊಲೀಸ್ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅನುಮೋದನೆ

Police Recruitment: ರಾಜ್ಯದಲ್ಲಿ 22 ವಿಶೇಷ ಪೊಲೀಸ್ ಠಾಣೆಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಅಲ್ಲದೇ 450 ಹುದ್ದೆಗಳ ನೇಮಕಕ್ಕೂ ಅನುಮೋದನೆ ನೀಡಲಾಗಿದೆ...

ಮುಂದೆ ಓದಿ

Job Guide 28
Job Guide: ಕೋಲ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 640 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Job Guide: ಭಾರತ ಸರ್ಕಾರದ ಕೋಲ್‌ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 640 ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳಿವೆ. ಅ....

ಮುಂದೆ ಓದಿ