Tuesday, 13th May 2025

ಸಹಕಾರ ಇಲಾಖೆಯಿಂದ 5 ಸಾವಿರ‌ ಜನರಿಗೆ ಉದ್ಯೋಗ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಹೊಸಪೇಟೆ: ಸಹಕಾರ ಇಲಾಖೆಯಿಂದ ಮುಂದಿನ 6 ತಿಂಗಳಲ್ಲಿ 5ಸಾವಿರ‌ ಜನರಿಗೆ ಉದ್ಯೋಗ ಒದಗಿಸಿಕೊಡುವುದಕ್ಕೆ ಪ್ರಾರಂಭಿ ಸಲಾಗಿದೆ ಎಂದು ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು. ಹೊಸಪೇಟೆಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ 67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಮತ್ತು ಇನ್ನೀತರ ಕಾರಣ ಗಳಿಂದ ನಿರುದ್ಯೋಗದಿಂದ ಬಳಲುತ್ತಿರುವ ಯುವಜನರ ಬದುಕಿಗೆ ಉದ್ಯೋಗ ಕಲ್ಪಿಸಿಕೊಡುವುದರ […]

ಮುಂದೆ ಓದಿ