Wednesday, 14th May 2025

Cricketer Jonty Rhodes: ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳಲ್ಲಿ ಸಮಗ್ರ ಪೋಷಣೆಗೆ ಮುಂದಾಗಿರುವ ಸದ್ಗುರು ಕಾರ್ಯ ಶ್ಲಾಘನೀಯ- ಜಾಂಟಿರೋಡ್ಸ್

ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶದ ಶಾಲೆಗಳ ಮಕ್ಕಳಿಗೆ ಹಸಿವನ್ನು ನೀಗಿಸುವ ಸತ್ಕಾರ್ಯ ಮಾಡುತ್ತಿರುವ ಸದ್ಗುರು ಮಧುಸೂಧನ್ ಸಾಯಿ ಅವರ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಜಾಂಟಿರೋಡ್ಸ್ ಅಭಿಪ್ರಾಯಪಟ್ಟರು. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಅನ್ನಪೂರ್ಣ ಯೋಜನೆಯ ಸಾಧನೆ ಸಂಭ್ರಮಾಚರಣೆಯ ಪ್ರಯುಕ್ತ, ಏರ್ಪಡಿಸಿದ್ದ ‘ಪೋಷಣೆಯ ಶಕ್ತಿ’ ಎಂಬ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೇವಲ ಹೊಟ್ಟೆ ತುಂಬಿಸುವುದಕ್ಕಿಂತ, ಸಮಗ್ರ ಪೋಷಣೆ ಬಹಳ ಮುಖ್ಯ. ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ – […]

ಮುಂದೆ ಓದಿ