Wednesday, 14th May 2025

ಮಾಜಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಗೆ 22ರ ಹರೆಯ

ಬೆಂಗಳೂರು: ಇದೇ ದಿನ 22 ವರ್ಷಗಳ ಹಿಂದೆ (ಫೆ. 7, 1999) ಭಾರತದ ಮಾಜಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ, ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ವೊಂದರಲ್ಲಿ ಎಲ್ಲ 10 ವಿಕೆಟ್‌ಗಳನ್ನು ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸಾಂಪ್ರದಾಯಿಕ ವೈರಿ ಪಾಕಿಸ್ತಾನ ವಿರುದ್ಧ ಅನಿಲ್ ಕುಂಬ್ಳೆ ಅವಿಸ್ಮರಣೀಯ ಸಾಧನೆ ಮಾಡಿದ್ದರು. ಈ ಮೂಲಕ ಇಂಗ್ಲೆಂಡ್‌ನ ಮಾಜಿ ಬೌಲರ್ ಜಿಮ್ ಲೇಕರ್ ಬಳಿಕ ಈ ಸಾಧನೆ ಮಾಡಿದ ವಿಶ್ವದ ಎರಡನೇ […]

ಮುಂದೆ ಓದಿ