Sunday, 11th May 2025

Junior NTR

Junior NTR: ಅಮ್ಮನ ಜತೆ ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಜ್ಯೂ. ಎನ್‌ಟಿಆರ್‌; ಡಿವೈನ್ ಸ್ಟಾರ್ ರಿಷಬ್‌ ಶೆಟ್ಟಿ ಸಾಥ್‌

ಉಡುಪಿ: ಟಾಲಿವುಡ್‌ನ ಖ್ಯಾತ ನಟ ಜ್ಯೂನಿಯರ್‌ ಎನ್‌ಟಿಆರ್‌ (Junior NTR) ಅವರು  ಕುಟುಂಬದ ಜತೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿ ದರ್ಶನ ಪಡೆದರು. ಈ ಮೂಲಕ ತಾಯಿಯ ಬಹುದಿನಗಳ ಕನಸನ್ನು ಈಡೇರಿಸಿದ್ದಾರೆ. ಮಗನನ್ನು ಹುಟ್ಟೂರಾದ ಕುಂದಾಪುರಕ್ಕೆ ಕರೆತಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ದರ್ಶನ ಪಡೆಯಬೇಕೆಂದು ತಾಯಿ ಬಯಸಿದ್ದರಿಂದ, ನಟ ಜ್ಯೂನಿಯರ್‌ ಎನ್‌ಟಿಆರ್‌ ಅವರು ತಾಯಿ ಶಾಲಿನಿ ನಂದಮೂರಿ ಹಾಗೂ ಪತ್ನಿ ಲಕ್ಷ್ಮಿ ಪ್ರಣತಿ ಅವರೊಂದಿಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಂಗಳೂರು ಏರ್‌ಪೋರ್ಟ್‌ಗೆ […]

ಮುಂದೆ ಓದಿ

ಮಲಬಾರ್‌ ಗೋಲ್ಡ್‌’ಗೆ ನಟ ಜೂನಿಯರ್‌ ಎನ್‌ಟಿಆರ್‌ ಬ್ರ್ಯಾಂಡ್‌ ರಾಯಭಾರಿ

ಬೆಂಗಳೂರು: ಜಾಗತಿಕವಾಗಿ 6ನೇ ಅತಿದೊಡ್ಡ ಆಭರಣ ರಿಟೇಲರ್‌ ಸಂಸ್ಥೆ ಮಲಬಾರ್‌ ಗೋಲ್ಡ್‌ ಆಯಂಡ್‌ ಡೈಮಂಡ್ಸ್‌ಗೆ ನಟ ಜೂನಿಯರ್‌ ಎನ್‌ಟಿಆರ್‌ ಬ್ರ್ಯಾಂಡ್‌ ರಾಯಭಾರಿಯಾಗಿ ನೇಮಕ ಗೊಂಡಿದ್ದಾರೆ. ಜೂನಿಯರ್‌ ನಂದಮೂರಿ...

ಮುಂದೆ ಓದಿ

ಆಸ್ಕರ್ 2023: RRRನ ನಾಟು-ನಾಟು ಹಾಡು ನಾಮನಿರ್ದೇಶನ

ಆಸ್ಕರ್ 2023 ರ ಅಂತಿಮ ನಾಮನಿರ್ದೇಶನಗಳನ್ನು ಪ್ರಕಟಿಸಲಾಗಿದೆ. ಭಾರತೀಯ ಚಲನಚಿತ್ರ RRRನ ನಾಟು-ನಾಟು ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ನಾಮನಿರ್ದೇಶನ ಗೊಂಡಿದೆ. ಇತ್ತೀಚೆಗೆ, ನಾಟು-ನಾಟು ಹಾಡು...

ಮುಂದೆ ಓದಿ

ಆರ್​ಆರ್​ಆರ್​ನ ನಾಟು ನಾಟು ಹಾಡಿಗೆ ‘ಗೋಲ್ಡನ್​ ಗ್ಲೋಬ್ಸ್​-2023’ ಅಂತಾರಾಷ್ಟ್ರೀಯ ಪ್ರಶಸ್ತಿ ಗೌರವ

ನವದೆಹಲಿ: ನಿರ್ದೇಶಕ ರಾಜಮೌಳಿ ನಿರ್ದೇಶನದ ಹಾಗೂ ಜೂ.ಎನ್​ಟಿಆರ್​ ಮತ್ತು ರಾಮ್​ಚರಣ್​ ಅಭಿನಯದ ‘ಆರ್​ಆರ್​ಆರ್​’ ಸಿನಿಮಾ ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ಆರ್​ಆರ್​ಆರ್​ ಸಿನಿಮಾದ ನಾಟು ನಾಟು ಹಾಡಿಗೆ...

ಮುಂದೆ ಓದಿ

ಕನ್ನಡದಲ್ಲೇ ಧನ್ಯವಾದ ತಿಳಿಸಿದ ಜೂ.ಎನ್​ಟಿಆರ್

ಬೆಂಗಳೂರು: ಸುದ್ದಿಗೋಷ್ಠಿ ವೇಳೆ ಜೂ.ಎನ್​ಟಿಆರ್ ಕನ್ನಡದಲ್ಲೇ ಮಾತನಾಡಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಕನ್ನಡದಲ್ಲಿ ಜೂ.ಎನ್​ಟಿಆರ್ ಮಾತನಾಡಿ, ಕನ್ನಡಿಗರೊಂದಿಗೆ ಕನ್ನಡದ ನೆಲದಲ್ಲಿ ಕುಳಿತಿರುವುದಕ್ಕೆ ಸಂತಸವಾಗುತ್ತಿದೆ. ಪ್ರೋತ್ಸಾಹ ನೀಡುತ್ತಿರುವ ಎಲ್ಲರಗೂ...

ಮುಂದೆ ಓದಿ

38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಜ್ಯೂನಿಯರ್ ಎನ್ ಟಿ ಆರ್

ಹೈದರಾಬಾದ್‌: ನಟ ಜ್ಯೂನಿಯರ್ ಎನ್ ಟಿ ಆರ್ ಗುರುವಾರ ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.‌ 1996ರಂದು ಗುಣಶೇಖರ್ ನಿರ್ದೇಶನದ ‘ರಾಮಾಯಣಂ’ ಚಿತ್ರದ ಮೂಲಕ ಬಾಲ ಕಲಾವಿದನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು....

ಮುಂದೆ ಓದಿ