ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿದೆ. ಸ್ಫೋಟದಲ್ಲಿ ಕನಿಷ್ಠ 90 ಅಫ್ಘಾನ್ ನಾಗರಿಕರನ್ನು ಬಲಿ ತೆಗೆದುಕೊಂಡಿವೆ. ಪೆಂಟಗನ್ 13 ಸೈನಿಕರ ಸಾವನ್ನು ದೃಢಪಡಿಸಿದೆ. ಕಾಬೂಲ್ ವಿಮಾನ ನಿಲ್ದಾಣ ಮತ್ತು ಅದರ ಹೊರವಲಯವನ್ನು ಗುರಿಯಾಗಿಸಿಕೊಂಡು ಗುರು ವಾರ, ಕನಿಷ್ಠ ನಾಲ್ಕು ಸ್ಫೋಟಗಳು ನಡೆದವು. ಇಸ್ಲಾಮಿಕ್ ಸ್ಟೇಟ್-ಖೋರಾಸನ್ ಭಯೋತ್ಪಾದಕ ಗುಂಪು ಈ ದಾಳಿಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್, ಅಮೆರಿಕದ ಜನರನ್ನು ನಾವು ರಕ್ಷಿಸುತ್ತೇವೆ, ನಮ್ಮ ಕಾರ್ಯಾ ಚರಣೆ […]
ಕಾಬೂಲ್: ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಇಂದು ಏಕಕಾಲಕ್ಕೆ ಮೂರು ಕಡೆ ಮಾನವ ಆತ್ಮಾಹುತಿ ಬಾಂಬ್ ಸ್ಪೋಟಗೊಂಡು 18 ಮಂದಿ ಮೃತಪಟ್ಟು, ನೂರಾರು ಜನ ಗಾಯಗೊಂಡಿದ್ದಾರೆ. ಅಮೇರಿಕಾದ...
ನವದೆಹಲಿ: ರಾಜಕೀಯ ಅನಿಶ್ಚಿತತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ...
ವಾಷಿಂಗ್ಟನ್: ಅಫ಼್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ಬಳಿಕ, ಅಲ್ಲಿನ ಜನರು ಅಫ಼್ಗಾನಿಸ್ತಾನ ಬಿಟ್ಟು ತೆರಳಲು ಹವಣಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್ ಲಿಫ್ಟ್ ನಡೆಯುತ್ತಿದ್ದು, ಇತಿಹಾಸದಲ್ಲೇ ಅತಿದೊಡ್ಡ ಏರ್ಲಿಫ್ಟ್...
ಸ್ಪೇನ್: ಅಫ್ಘಾನಿಸ್ತಾನದಲ್ಲಿ ಎಲ್ಲಾ ಅಫ್ಘಾನ್ ಜನರನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ” ಎಂದು ಸ್ಪೇನ್‌ನ ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ ಹೇಳಿದ್ದಾರೆ. ತಾಲಿಬಾನ್‌ನ ಚೆಕ್ ಪಾಯಿಂಟ್‌ಗಳನ್ನು ದಾಟಿ ಹಾಗೂ...
ಕಾಬೂಲ್ : ಕಾಬೂಲ್ ನ ಹಮೀದ್ ಕರ್ಜಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾನುವಾರ ಗಾಳಿಯಲ್ಲಿ ಗುಂಡಿನ ದಾಳಿಯ ಬಳಿಕ ಉಂಟಾದ ಕಾಲ್ತುಳಿತದಲ್ಲಿ ಏಳು ಆಫ್ಘನ್ ನಾಗರಿಕರು...
ನವದೆಹಲಿ: ತಾಲಿಬಾನ್ ಉಗ್ರರು ಭಾರತದೊಂದಿಗಿನ ಎಲ್ಲಾ ಆಮದು, ರಫ್ತು ವ್ಯವಹಾರಕ್ಕೆ ನಿರ್ಬಂಧ ಹೇರಿದ್ದಾರೆ. ಆಫ್ಘಾನಿಸ್ಥಾನ ವಶಕ್ಕೆ ಪಡೆದುಕೊಂಡ ಬೆನ್ನಲ್ಲೇ ತನ್ನದೇ ಅಧಿಪತ್ಯ ಸಾಧಿಸಿರುವ ತಾಲಿಬಾನ್ ಉಗ್ರರು ಹಂತ...
ಕಾಬೂಲ್: ಕಾಬೂಲ್ ನ ಹಮೀದ್ ಕರ್ಜಾಯ್ ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ ಹೊರಟ ಬೃಹತ್ ಯುಎಸ್ ಮಿಲಿಟರಿ ಸರಕು ವಿಮಾನದಲ್ಲಿ ನೂರಾರು ಆಫ್ಘನ್ನರು ಕಿಕ್ಕಿರಿದಿರುವುದನ್ನು ತೋರಿಸುವ ಹೃದಯ...
ಕಾಬೂಲ್: ತಾಲಿಬಾನ್ ಉಗ್ರರು ತಮ್ಮ ಹಿಡಿತ ಸಾಧಿಸಿದ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲಿ ಜನರು ಭೀತಿಗೊಳಗಾಗಿ ದೇಶದಿಂದ ಪಲಾಯನಗೈಯಲು ವಿಮಾನ ನಿಲ್ದಾಣದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದಾರೆ. ಈ ಮಧ್ಯೆ ಕಾಬೂಲ್’ನಿಂದ...
ಕಾಬೂಲ್: ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಫಘಾನ್ ಮಹಿಳಾ ನ್ಯಾಯಮೂರ್ತಿಗಳನ್ನು ಬಂದೂಕು ಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ತಾಲಿಬಾನ್ ಮತ್ತು ಸರ್ಕಾರದ ನಡುವೆ ಶಾಂತಿ...