Sunday, 11th May 2025

ನೌಕಾ ನೆಲೆಗೆ ನುಗ್ಗಲು ಯತ್ನ: ಶಿವಮೊಗ್ಗದ ಯುವಕನ ಬಂಧನ

ನೌಕಾಪಡೆ ಆಫೀಸರ್ ಎಂದು ಕಾರವಾರ ಕದಂಬ  ಶಿರಸಿ: ನಕಲಿ ದಾಖಲೆ ನೀಡಿ ನೌಕಾನೆಲೆಗೆ ನುಗ್ಗಲು ಯತ್ನಿಸಿದ ಯುವಕನನ್ನು ನೌಕಾ ದಳದ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾದ ಕದಂಬ ನೌಕಾನೆಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಕಿರಣ್ ಎಸ್.ಆರ್. ನೌಕಾದಳ ಪೊಲೀಸರಿಂದ ಬಂಧನಕ್ಕೊಳಗಾದವನಾಗಿದ್ದು, ನೌಕಾ ಪಡೆಯ ಪ್ರೊಬೆಷನರಿ ಸಬ್ ಲೆಫ್ಟಿನೆಂಟ್ ಆಫೀಸರ್ ಎಂದು ಪರಿಚಯಿಸಿಕೊಂಡು, ಮಾನವ ಸಂಪನ್ಮೂಲ ಮತ್ತು ಯೋಜನಾ ನಿರ್ದೇಶನಾಲಯದಿಂದ 2021ರ ಡಿ.14ರಂದು ತನ್ನ ನೇಮಕಾತಿಯಾಗಿದೆ ಎಂದು ಹೇಳಿ ಕೊಂಡಿದ್ದನು. […]

ಮುಂದೆ ಓದಿ