Wednesday, 14th May 2025

ಪುತ್ರಿ ಬಿಜೆಪಿ ಸೇರ್ಪಡೆ: ಕಾಗೋಡು ತಿಮ್ಮಪ್ಪ ಬೇಸರ

ಶಿವಮೊಗ್ಗ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾ ಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಇದರ ಬೆನ್ನಲ್ಲೇ ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಾಗೋಡು ತಿಮ್ಮಪ್ಪ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. […]

ಮುಂದೆ ಓದಿ