Kailash Gahlot: ಹರ್ಯಾಣ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಮತ್ತು ಇತರ ಉನ್ನತ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಗಹ್ಲೋಟ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಮದ್ಯ ನೀತಿ ಹಗರಣದ ಆರೋಪದಲ್ಲಿ ಜೈಲಿನಲ್ಲಿದ್ದ ಅಂದಿನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ, ಧ್ವಜಾರೋಹಣ ಕಾರ್ಯವನ್ನು ಯಾರು ನೆರವೇರಿಸುವುದು ಎನ್ನುವ ಚರ್ಚೆಯಾಗಿತ್ತು. ಆಗ ದೆಹಲಿ ಶಿಕ್ಷಣ...