ಕಲಬುರಗಿ: ಆಟೋ ಚಾಲಕ ಮೆಹಬೂಬ ಎಂಬಾತ ಬಾಲಕಿಯೊಬ್ಬಳಿಗೆ ಅತ್ಯಾಚಾರದ (Physical Abuse) ಬೆದರಿಕೆ ಹಾಕಿದ ಪರಿಣಾಮ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಕುರಿತು ದೂರು ಕಲಬುರಗಿಯಲ್ಲಿ (Kalaburagi Crime News) ದಾಖಲಾಗಿದೆ. ಅತ್ಯಾಚಾರ ಬೆದರಿಕೆಯಿಂದ ಹೆದರಿ, ಮನನೊಂದು 8ನೇ ತರಗತಿ ವಿದ್ಯಾರ್ಥಿನಿ ಮಹಾಲಕ್ಷ್ಮಿ ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದ ಮೆಹಬೂಬ ಎಂಬಾತನ ಕಿರುಕುಳದಿಂದ ಬೇಸತ್ತು ಮಹಾಲಕ್ಷ್ಮಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. […]
ಕಲಬುರಗಿ : ಸಿಗರೇಟ್ ಪ್ಯಾಕೆಟ್ ಕಳ್ಳತನ (Theft) ಮಾಡಿದ ಆರೋಪದಲ್ಲಿ ಖಾಸಗಿ ಬ್ಲಡ್ ಬ್ಯಾಂಕ್ (Blood bank) ಮಾಲೀಕನೊಬ್ಬ ತನ್ನ ಬಳಿ ಕೆಲಸಕ್ಕಿದ್ದ ಯುವಕನನ್ನು ಥಳಿಸಿ ಹತ್ಯೆ...