Sunday, 11th May 2025

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರಿಂದ ಪೂರ್ವಸಿದ್ಧತಾ ಸಭೆ

ಕಲಬುರಗಿ: ಸೆ.ರ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳ ವಾರ ನೂತನ ಪ್ರಾದೇಶಿಕ ಆಯುಕ್ತ ಮತ್ತು ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಕೃಷ್ಣ ಬಾಜಪೇಯಿ ಅವರು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೈಗೊಳ್ಳಲಾದ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಕೃಷ್ಣ ಬಾಜಪೇಯಿ ಅವರು, ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಯಶಸ್ಸಿಗೆ ಈಗಾಗಲೆ ಉಪ ಸಮಿತಿ ರಚಿಸಿ ಅಧಿಕಾರಿಗಳಿಗೆ […]

ಮುಂದೆ ಓದಿ