ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
bengaluru kambala: ಬೆಂಗಳೂರಿನಲ್ಲಿ ಕಂಬಳಕ್ಕೆ ಕೋಣಗಳನ್ನು ಮಂಗಳೂರು – ಉಡುಪಿಯಿಂದ ಬೆಂಗಳೂರಿಗೆ ತರಬೇಕಾಗುತ್ತದೆ. ಇದರಿಂದ ಕೋಣಗಳಿಗೆ ಹಿಂಸೆಯಾಗಲಿದೆ ಎನ್ನುವುದು ಅರ್ಜಿದಾರರ ಆಕ್ಷೇಪವಾಗಿದೆ....