Wednesday, 14th May 2025

Kangana Ranaut

Kangana Ranaut: ‘ಎಮರ್ಜೆನ್ಸಿ’ ಬಿಡುಗಡೆ ಮತ್ತೆ ಮುಂದಕ್ಕೆ; ತಮ್ಮ ಚಿತ್ರಕ್ಕೂ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದ ಕಂಗನಾ

ಮುಂಬೈ: ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪೈಕಿ ಒಂದಾದ ಬಾಲಿವುಡ್‌ನ ‘ಎಮರ್ಜೆನ್ಸಿ’ ಸಿನಿಮಾ (Emergency Movie)ಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಚಿತ್ರದ ಬಿಡುಗಡೆ ಮತ್ತೆ ಮುಂದಕ್ಕೆ ಹೋಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಕಂಗನಾ ರಾಣಾವತ್‌ (Kangana Ranaut) ನಟಿಸಿ, ನಿರ್ದೇಶಿಸಿರುವ ಈ ಸಿನಿಮಾ  ಸೆಪ್ಟೆಂಬರ್‌ 6ಕ್ಕೆ ಸಿನಿಮಾ ತೆರೆ ಕಾಣಬೇಕಿತ್ತು. ಆದರೆ ಸೆನ್ಸಾರ್‌ ಮಂಡಳಿ ಇನ್ನೂ ಪ್ರಮಾಣ ಪತ್ರ ನೀಡದಿರುವ ಹಿನ್ನಲೆಯಲ್ಲಿ ಚಿತ್ರದ ಬಿಡುಗಡೆ ಸಾಧ್ಯವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಂಗನಾ, ʼʼನನ್ನ ಚಿತ್ರಕ್ಕೂ […]

ಮುಂದೆ ಓದಿ

Kangana Ranaut

Kangana Ranaut: ಜಯಲಲಿತಾ, ಇಂದಿರಾ ಗಾಂಧಿ ಬಳಿಕ ಈ ರಾಜಕಾರಣಿ ಪಾತ್ರದತ್ತ ಕಂಗನಾ ಚಿತ್ತ

ಮುಂಬೈ: ಬಾಲಿವುಡ್‌ ನಟಿ, ಸಂಸದೆ ಕಂಗನಾ ರಾಣಾವತ್‌ (Kangana Ranaut) ನಿರ್ದೇಶಿಸಿ, ನಟಿಸಿರುವ ʼಎಮರ್ಜೆನ್ಸಿʼ (Emergency) ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira...

ಮುಂದೆ ಓದಿ

‘ಸ್ವತಂತ್ರ ಭಾರತದ ಮೊದಲ ಪ್ರಧಾನಿ ನೇತಾಜಿ ಬೋಸ್’…ಕಂಗನಾ ರನೌತ್ ಟ್ರೋಲ್ ಗೆ ಗುರಿ

ಮುಂಬೈ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದು ಕರೆದ ಹಿಮಾಚಲದ ಮಂಡಿಯ ಬಿಜೆಪಿ ಲೋಕಸಭಾ ಅಭ್ಯರ್ಥಿ, ನಟಿ ಕಂಗನಾ ರನೌತ್...

ಮುಂದೆ ಓದಿ