Kannada New Movie: ಸಿದ್ದು ಎಸ್. ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ “ಸಂತೋಷ ಸಂಗೀತ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಂದ್ರಶೇಖರ ಶಿವರಾಧ್ಯ ಸ್ವಾಮೀಜಿರವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದರು. ವಿಶೇಷ ಅತಿಥಿಯಾಗಿ ಲಹರಿ ವೇಲು ಆಗಮಿಸಿದ್ದರು. ಈ ಚಿತ್ರವು ‘ಯು’ ಪ್ರಮಾಣಪತ್ರ ಪಡೆದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಈ ಕುರಿತ ವಿವರ ಇಲ್ಲಿದೆ.
ಯೋಗರಾಜ್ ಸಿನಿಮಾಸ್ (Kannada New Movie) ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ. ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ. ರಾಮನಾರಾಯಣ್...
Operation D Movie: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ...
Kannada New Movie: ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್, ಟೀಸರ್ ಬಿಡುಗಡೆ ಆಗೋದು ಹೊಸತೇನಲ್ಲ. ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್‌ಗಳು...
Kannada New Movie: ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ಅವರು ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ...
Vikasa Parva movie: ಸೆ.13 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ವಿಕಾಸಪರ್ವ ಚಿತ್ರ ಬಿಡುಗಡೆಯಾಗಲಿದೆ....
Daiji Movie: ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ಥ್ರಿಲ್ಲರ್-ಹಾರರ್ ಚಿತ್ರ 'ದೈಜಿ' ಸಿನಿಮಾದ ಹೊಸ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ....
ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಘುಕುಮಾರ್ ಓ.ಆರ್. ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ "ಹಯಗ್ರೀವ" ಚಿತ್ರದ (Sandalwood News) ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಕುರಿತ...
ಶೂಟಿಂಗ್ ಸೆಟ್‌ನಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿಲ್ಲ ಎಂದು ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಮೇಲೆ ಎಫ್‌ಐಆರ್ ದಾಖಲಾಗಿದೆ....