Jagmeet Singh : ಜಗ್ಮೀತ್ ಸಿಂಗ್ ಅವರು ಅಮೆರಿಕದ ನೂತನ ಅಧ್ಯಕ್ಷ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕಟ್ಟುನಿಟ್ಟಾಗಿ ಎಚ್ಚರಿಕೆ ನೀಡಿದ್ದಾರೆ. ಕೆನಡಾವನ್ನು ವಶಕ್ಕೆ ತೆಗೆದುಕೊಳ್ಳುವ ನಿಮ್ಮ ಗುರಿ ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Viral Video: ಇವಳು ರೋಬೋ ಗರ್ಲ್, ತಮಗೊಂದು ಪರ್ಮೆಕ್ಟ್ ಸಂಗಾತಿಗಳನ್ನು ಹುಡುಕುತ್ತಿರುವವರಿಗಾಗಿ ಸ್ಪೆಷಲ್ ಆಗಿ ಆರ್ಡರ್ ಕೊಟ್ಟು ಮಾಡಿಸಿದ ಹಾಗೆ ಮೂಡಿಬಂದಿರುವ ‘ರೋಬೋ ಗರ್ಲ್’...
Mahakumbh 2025: ಜನವರಿ 13 ರಿಂದ ಫೆಬ್ರವರಿ 26ರವರೆಗೆ ನಡೆಯಲಿರುವ ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಬರೋಬ್ಬರಿ 45 ಕೋಟಿಗೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದ್ದು, ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು...
ಬೆಂಗಳೂರು: ಚಾಮರಾಜಪೇಟೆಯಲ್ಲಿ (Chamrajpet) ಹಸುಗಳ (Cow) ಕೆಚ್ಚಲು ಕೊಯ್ದು ಕ್ರೌರ್ಯ (Bengaluru Crime News) ಪ್ರದರ್ಶಿಸಿದ ಪ್ರಕರಣದಲ್ಲಿ ಒಬ್ಬ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್...
Mahakumbh 2025 : ಮಹಾರಾಷ್ಟ್ರದ ಜಲ್‌ಗಾಂವ್ ರೈಲ್ವೆ ನಿಲ್ದಾಣದಲ್ಲಿ ಕುಂಭ ಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಜ 12 ರಂದು...
ಸ್ಫೂರ್ತಿಪಥ ಅಂಕಣ: ನೀವೆಷ್ಟು ಪ್ರತಿಭಾವಂತ ಆದರೂ ವೃತ್ತಿಪರತೆ ಇಲ್ಲದಿದ್ದರೆ ಗೆಲ್ಲುವುದಿಲ್ಲ Rajendra Bhat Column: ಎಷ್ಟೋ ಜನ ಅದ್ಭುತವಾದ ಪ್ರತಿಭಾವಂತರು ತಮ್ಮ ವೃತ್ತಿ ಜೀವನದಲ್ಲಿ ಸೋಲಲು ಮುಖ್ಯವಾದ...
ಬೆಂಗಳೂರು: ವಿಶ್ವದ ಅತಿ ಹೆಚ್ಚು ಟ್ರಾಫಿಕ್ ಇರುವ (Bengaluru Traffic) ನಗರಗಳಲ್ಲಿ ಬೆಂಗಳೂರು 3ನೇ ಸ್ಥಾನ ಪಡೆದುಕೊಂಡಿದ್ದು, ಭಾರತದ (India) ನಾಲ್ಕು ನಗರಗಳು ಟಾಪ್ 4ರಲ್ಲಿ ಸ್ಥಾನ...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ (Karnataka Weather) ಹೆಚ್ಚಳವಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿತವಾಗಿದ್ದು, 5 ದಿನ ವಿಪರೀತ ಶೀತಗಾಳಿ (Cold Wave)...
Green Peas Peel: ಬಟಾಣಿ ಮಾತ್ರ ಸೇವಿಸಿ ಅದರ ಸಿಪ್ಪೆಗಳನ್ನು(Green Peas Peel) ಎಸೆಯುತ್ತಾರೆ. ಆದರೆ ನೀವು ಎಸೆಯುವ ಸಿಪ್ಪೆಯಿಂದ ವಿವಿಧ ರೀತಿಯ ಖಾದ್ಯ,ರಸಂ,ಸೂಪ್ ತಯಾರಿಸಬಹುದು. ಇದರ ಸಿಪ್ಪೆಯಲ್ಲಿ...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ (JDS) ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ...