Sunday, 11th May 2025

ಪರಭಾಷಾ ಪತ್ರ, ಆದೇಶಗಳನ್ನು ಕನ್ನಡೀಕರಿಸಿ; ನಿತ್ಯ ಕನ್ನಡ ಬಳಸಿ, ಜನಸ್ನೇಹಿ ಆಡಳಿತ ನೀಡಿ

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್.ನಾಗಾಭರಣ ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯಾಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡಿ, ಕೇಂದ್ರ ಹಾಗೂ ಹೊರ ರಾಜ್ಯಗಳಿಂದ ಬರುವ ಪತ್ರ, ಸುತ್ತೋಲೆಗಳನ್ನು ಕನ್ನಡಿಕರಿಸಿ, ಆಡಳಿತ ನಿರ್ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕನ್ನಡ ಭಾಷಾ ಅನುಷ್ಟಾನ ಕುರಿತು ಪ್ರಗತಿ ಪರುಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಎಲ್ಲ ಇಲಾಖೆಗಳು ಕನ್ನಡ ಬಳಕೆ ಮಾಡಬೇಕು. ಸರಕಾರ ಮತ್ತು ಸಾರ್ವಜನಿಕರೊಂದಿಗೆ ಕನ್ನಡ ದಲ್ಲಿಯೇ ಪತ್ರ […]

ಮುಂದೆ ಓದಿ