Saturday, 10th May 2025

ರಂಗಪ್ರೀತಿ: ಪಿ.ತಿಪ್ಪೇಸ್ವಾಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಚಿತ್ರದುರ್ಗ: ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ಕಾಟಮಲಿಂಗೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಪಿ.ತಿಪ್ಪೇಸ್ವಾಮಿ ಅವರ ರಂಗಪ್ರೀತಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ತಿಪ್ಪೇಸ್ವಾಮಿ ಅವರು ವೃತ್ತಿಯ ಜೊತೆಗೆ ಸಾಹಿತ್ಯ, ಸಂಗೀತ ಹಾಗೂ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ. ರಕ್ತರಾತ್ರಿ, ಭಕ್ತಸುಧನ್ವ, ಕುರುಕ್ಷೇತ್ರ, ದೇವಿ ಮಹಾತ್ಮೆ, ದಾನಶೂರವೀರ ಕರ್ಣ, ವೀರಾಭಿಮಾನ್ಯು ಸೇರಿ ಪೌರಾಣಿಕ ಹಾಗೂ ಸಾಮಾಜಿಕ ನಾಟಕಗಳನ್ನು ರಂಗದ ಮೇಲೆ ತಂದಿದ್ದಾರೆ. ನಾಟಕ ನಿರ್ದೇಶನ ಮಾಡಿ ಸಂಗೀತ ನೀಡಿದ ಹೆಗ್ಗಳಿಗೆ ಇವರದು. ಇವರ ನಿರ್ದೇಶನ ಹಾಗೂ ಸಂಗೀತದಲ್ಲಿ ಮೂಡಿಬಂದ […]

ಮುಂದೆ ಓದಿ

ರಾಜ್ಯಮಟ್ಟದ ಪ್ರಶಸ್ತಿಗೆ ಬಲರಾಮ್ ಆಯ್ಕೆ

ತುಮಕೂರು: 2023 ನೇ ಸಾಲಿನ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ  ಪ್ರಶಸ್ತಿಗೆ ಉತ್ತಮ ಆಡಳಿತ ನಿರ್ವಹಣೆಗಾಗಿ ಪಾವಗಡ ಸೋಲಾರ್ ಪಾರ್ಕಿನ ಮಾಜಿ ಅಧ್ಯಕ್ಷ ಜಿ.ವಿ ಬಲರಾಮ್ ಆಯ್ಕೆಯಾಗಿದ್ದಾರೆ. 2013ರಿಂದ...

ಮುಂದೆ ಓದಿ