Thursday, 15th May 2025

ಸಿಎಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ದತೆ ಸ್ಥಗಿತ..!

ಬೆಂಗಳೂರು : ಕಂಠೀರವ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದ ಸಿಎಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ದತೆ ಸ್ಥಗಿತಗೊಂಡಿದೆ. ಕರ್ನಾಟಕದ ಸಿಎಂ ಅಂತಿಮವಾಗದ ಹಿನ್ನೆಲೆ ಕಂಠೀರವ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದ ಸಿಎಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ದತೆ ಸ್ಥಗಿತಗೊಂಡಿದೆ. ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಕಂಠೀರವ ಕ್ರೀಡಾಂಗಣದಲ್ಲಿ ಪೊಲೀಸರು ತಪಾಸಣೆ ನಡೆಸಿದ್ದರು. ಸಕಲ ಸಿದ್ಧತೆಗಳನ್ನು ಕೂಡ ನಡೆಸಲಾಗುತಿತ್ತು. ಆದರೆ ಸಿಎಂ ಆಯ್ಕೆ ಅಂತಿಮವಾಗದ ಹಿನ್ನೆಲೆ ವಚನ ಕಾರ್ಯಕ್ರಮದ ಸಿದ್ದತೆ ಕಾರ್ಯ ಸ್ಥಗಿತ ಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. […]

ಮುಂದೆ ಓದಿ