ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿ ಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿ ರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹಿಜಾಬ್ ಪ್ರಕರಣವನ್ನು ಹೆಚ್ಚಿನ ವಿಚಾರಣೆಗೆ ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಹಿಜಾಬ್ ಅತ್ಯಗತ್ಯ ಅಭ್ಯಾಸವಲ್ಲ ಎಂದು ತೀರ್ಪು ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋಟ್‌್ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು […]
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ರಾಜಕೀಯ ಮತ್ತು ಧಾರ್ಮಿಕ ಸ್ವರೂಪದ ಪಡೆದಿರುವ ಈ ವಿವಾದದ ಬಗ್ಗೆ ಗುರುವಾರ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ....
ಬೆಂಗಳೂರು: ಅತ್ಯಾಚಾರ ಮಾಡಿದ ಯುವಕನನ್ನೆ ಸಂತ್ರಸ್ತೆ ಮದುವೆಯಾದ ಕಾರಣ ಆತನ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಯನ್ನು ಕರ್ನಾಟಕ ಹೈಕೋಟ್ ರದ್ದುಗೊಳಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ)...
ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿ.24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್...