ಬೆಂಗಳೂರು: ರಾಜಧಾನಿಯ (Bengaluru news) ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. 36.59 ಕಿಲೋಮೀಟರ್ ಉದ್ದದ ಸರ್ಜಾಪುರ-ಹೆಬ್ಬಾಳ ಮೆಟ್ರೋ ರೆಡ್ ಲೈನ್‌ಗೆ (Red Line) ರಾಜ್ಯ ಸಚಿವ ಸಂಪುಟ (Karnataka Cabinet) ಅನುಮೋದನೆ ನೀಡಿದೆ. ನಮ್ಮ ಮೆಟ್ರೋ ಇದೀಗ ಬೆಂಗಳೂರಿನ ಜೀವನಾಡಿಗಳಲ್ಲಿ ಒಂದಾಗಿದೆ. ನಗರದ ಬಹುತೇಕ ಮಂದಿ ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಮೆಟ್ರೋ ಅವಲಂಬಿಸಿದ್ದಾರೆ. ಮೆಟ್ರೋ ದಿನದಿಂದ ದಿನಕ್ಕೆ ಭಾರೀ ಜನಮನ್ನಣೆ ಪಡೆಯುತ್ತಿದೆ. ಪ್ರಯಾಣಿಕರ ಬೇಡಿಕೆ ಮೇರೆಗೆ ಮೆಟ್ರೋ ಜಾಲ […]
ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ (Minority Education institutions) ಮಾನ್ಯತೆ ಪಡೆಯಲು ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಶೇ.50 ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು ರದ್ದುಪಡಿಸಲು...
ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ (Chancellor) ಸ್ಥಾನವನ್ನು ರಾಜ್ಯಪಾಲರಿಂದ (Governor) ಹಿಂಪಡೆದು ಸಿಎಂಗೆ (Chief minister) ನೀಡುವ ವಿಧೇಯಕ ರೂಪಿಸಲು...
ಬೆಂಗಳೂರು: ಒಂದೆಡೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಜೊತೆಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು...
cabinet meeting: ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಕಮಿಟಿ ರಚನೆ ಮಾಡಲಾಗುತ್ತದೆ. ಡಾಟಾ ಪಡೆದು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲಾಗುತ್ತದೆ. ಮೂರು ತಿಂಗಳೊಳಗೆ ವರದಿ ನೀಡಲು ಸಂಪುಟ ಒಪ್ಪಿಗೆ...
CBI probe: ಸಿಬಿಐ ತನಿಖೆಗೆ ಸಾಮಾನ್ಯ ಸಮ್ಮತಿಯನ್ನು ಹಿಂತೆಗೆದುಕೊಂಡ ರಾಜ್ಯಗಳಲ್ಲಿ ಇದೀಗ ಕರ್ನಾಟಕವೂ ಸೇರಿದೆ....
Karnataka Cabinet: ಕೇಂದ್ರ ಸರ್ಕಾರವು ಪಶ್ಚಿಮಘಟ್ಟಗಳ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು 2024ರ ಜು.31ರಂದು 6ನೇ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳು ಮತ್ತು ಸಲಹೆಗಳು ಇದ್ದಲ್ಲಿ...