Saturday, 10th May 2025

Karnataka High Court

Karnataka High Court: ರಜೆ ಪಡೆಯದೆ ಗೈರುಹಾಜರಾಗುವುದು ದುರ್ನಡತೆ, ಶಿಕ್ಷೆಗೆ ಅರ್ಹ: ಹೈಕೋರ್ಟ್

ಬೆಂಗಳೂರು: ಉದ್ಯೋಗಿಗಳು ರಜೆ (Leave) ಅನುಮತಿ ಪಡೆಯದೆ ಕೆಲಸಕ್ಕೆ ಗೈರುಹಾಜರಾಗುವುದು (Absent) ದುರ್ನಡತೆಯಾಗುತ್ತದೆ. ಶಿಸ್ತುಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶ ನೀಡಿದೆ. ಉದ್ಯೋಗಿಯ ಅನುಮತಿ ಪಡೆಯದ ಅನಧಿಕೃತ ರಜೆಯನ್ನು ಕಾರ್ಮಿಕ ನ್ಯಾಯಾಲಯಗಳು ಲಘುವಾಗಿ ಪರಿಗಣಿಸಬಾರದು ಎಂದು ಸೂಚನೆ ನೀಡಿರುವ ಹೈಕೋರ್ಟ್, ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ ಬಿಎಂಟಿಸಿ ಆದೇಶವನ್ನು ಎತ್ತಿ ಹಿಡಿದಿದೆ. ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ […]

ಮುಂದೆ ಓದಿ

Bhavani-Revanna

Bhavani Revanna: ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಷರತ್ತು ಸಡಿಲಿಕೆ; ಹಾಸನ, ಮೈಸೂರು ಜಿಲ್ಲೆ ಪ್ರವೇಶಕ್ಕೆ ಹೈಕೋರ್ಟ್ ಓಕೆ

ಬೆಂಗಳೂರು: ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ (kidnap case) ಸಂಬಂಧ ಷರತ್ತುಬದ್ಧ ಜಾಮೀನು ಪಡೆದಿರುವ ಭವಾನಿ ರೇವಣ್ಣ (Bhavani Revanna) ಅವರ ಜಾಮೀನಿನ ಷರತ್ತುಗಳಲ್ಲಿ ಸಡಿಲಿಕೆ ಮಾಡಿ...

ಮುಂದೆ ಓದಿ

renukaswamy murder case high court actor darshan

Actor Darshan: ದರ್ಶನ್‌ ಜಾಮೀನು ವಿಚಾರ: ಇಂದು ತೀರ್ಪು ನೀಡಲಿದೆ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy murder Case) ಪ್ರಕರಣ ಸಂಬಂಧ ನಟ ದರ್ಶನ್ (Actor Darshan) ಮತ್ತು ನಟಿ ಪವಿತ್ರಾ ಗೌಡ (Pavitra Gowda)...

ಮುಂದೆ ಓದಿ

tejaswi surya

Tejaswi Surya: ವಕ್ಫ್‌ ವಿರುದ್ಧ ಹೇಳಿಕೆ; ಸಂಸದ ತೇಜಸ್ವಿ ಸೂರ್ಯ ಮೇಲಿನ ಎಫ್‌ಐಆರ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ವಕ್ಫ್ ಮಂಡಳಿ (Waqf board) ಆಸ್ತಿ ಎಂದು ಪಹಣಿಯಲ್ಲಿ ದಾಖಲಾದ ಬಳಿಕ ರೈತರೊಬ್ಬರು ಆತ್ಮಹತ್ಯೆ (Self harming) ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಯುವ...

ಮುಂದೆ ಓದಿ

Karnataka High Court
Karnataka High Court: ಕನ್ನಡದಲ್ಲೇ ತೀರ್ಪು ಪ್ರಕಟಿಸಿ ಇತಿಹಾಸ ಬರೆದ ಕರ್ನಾಟಕ ಹೈಕೋರ್ಟ್‌

Karnataka High Court: ಕರ್ನಾಟಕ ಹೈಕೋರ್ಟ್‌ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.‌ ದೀಕ್ಷಿತ್‌ ಮತ್ತು ಸಿ.ಎಂ.ಜೋಶಿ ಅವರ...

ಮುಂದೆ ಓದಿ

Basanagouda Patil Yatnal: ರಾಹುಲ್​ ಗಾಂಧಿಗೆ ಅವಹೇಳನ: ಯತ್ನಾಳ್ ಮೇಲಿನ FIR ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಸಂಸದ ರಾಹುಲ್ ಗಾಂಧಿ (Rahul Gandhi) ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ...

ಮುಂದೆ ಓದಿ

renukaswamy murder case high court actor darshan
Actor Darshan: ನಟ ದರ್ಶನ್‌ ಜಾಮೀನು ಭವಿಷ್ಯ ಇಂದು ಹೈಕೋರ್ಟ್‌ನಲ್ಲಿ ನಿರ್ಧಾರ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು (inetrim bail) ಪಡೆದುಕೊಂಡಿರುವ ನಟ ದರ್ಶನ್‌...

ಮುಂದೆ ಓದಿ

Karnataka High Court: ನಾಯಿ ಮಾಲಿಕರೇ ಗಮನಿಸಿ, ಪಾರ್ಕ್‌ನಲ್ಲಿ ನಾಯಿ ಕಕ್ಕ ಮಾಡಿಸಿದ್ರೆ ಭಾರಿ ದಂಡ ಖಚಿತ!

ಬೆಂಗಳೂರು: ಸಾರ್ವಜನಿಕ ಉದ್ಯಾನವನಗಳಲ್ಲಿ (Public park) ತಮ್ಮ ಸಾಕುಪ್ರಾಣಿಗಳ ಮಲವಿಸರ್ಜನೆ ಮಾಡಿಸಿ ಅದನ್ನು ಶುಚಿಗೊಳಿಸದ ನಾಯಿ ಮಾಲಿಕರಿಗೆ (Dog owners) ಭಾರಿ ದಂಡವನ್ನು ವಿಧಿಸುವಂತೆ ಬೃಹತ್ ಬೆಂಗಳೂರು...

ಮುಂದೆ ಓದಿ

karnataka high court
Karnataka High Court: ಹಲವು ಕೇಸುಗಳಿರುವ ವಿಚಾರಣಾಧೀನ ಕೈದಿಗೆ ಜಾಮೀನು ಇಲ್ಲ: ಹೈಕೋರ್ಟ್

ಬೆಂಗಳೂರು: ವಿಚಾರಣಾಧೀನ ಕೈದಿ (undertrial prisoner) ವಿರುದ್ಧ ಹಲವು ಪ್ರಕರಣಗಳಿದ್ದರೆ ಜಾಮೀನು (Bail) ನೀಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ....

ಮುಂದೆ ಓದಿ

Marakumbi case
Waqf Board: ವಕ್ಫ್‌ ಮಂಡಳಿಯಿಂದ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವಿಕೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ (Waqf Board) ಮುಸ್ಲಿಮರ ವಿವಾಹ ನೋಂದಣಿ (Marriage Registration) ಪ್ರಮಾಣಪತ್ರ ವಿತರಣೆಗೆ ಅವಕಾಶ ಮಾಡಿಕೊಟ್ಟು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್...

ಮುಂದೆ ಓದಿ