ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡಾ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM...
ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು...
ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು. ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ...
ಕಾಂಗ್ರೆಸ್ ಸರ್ಕಾರದವರು ಮೂರೂ ಬಿಟ್ಟಿದ್ದಾರೆ. 136 ಶಾಸಕರಿದ್ದೇವೆ. ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯನವರ ಸರ್ಕಾರ ಇದ್ದಂತಿದೆ. ಹಿಂದಿನ ಅವಧಿಯಲ್ಲೂ ಇದೇ ರೀತಿ ನಡೆದುಕೊಂಡಿದ್ದು, ಸಿಎಂ ಅವರನ್ನು...
ರಿಲಯನ್ಸ್ ಜಿಯೋ ಕಂಪನಿಯು (Reliance Jio) ಹೊಸ ವರ್ಷವನ್ನು ಸ್ವಾಗತಿಸಲು ತನ್ನ ಗ್ರಾಹಕರಿಗೆ 'ನ್ಯೂ ಇಯರ್ ವೆಲ್‌ಕಮ್ ಪ್ಲಾನ್ -2025' ಬಿಡುಗಡೆ ಮಾಡಿದೆ. ಈ ಯೋಜನೆಯ ಬೆಲೆ...
ಪಂಚಮಸಾಲಿ ಸಮಾಜದ ಶಾಂತಿಯುತ ಪ್ರತಿಭಟನೆ, ಹೋರಾಟಗಾರರ ಮೇಲೆ ಸರ್ಕಾರವು ಲಾಠಿಚಾರ್ಜ್ ನಡೆಸಿ ಅಮಾನವೀಯವಾಗಿ ವರ್ತಿಸಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ...
ಶಿಕ್ಷಕರಲ್ಲಿ ಓದು ಮತ್ತು ಬರವಣಿಗೆಯ ಕೌಶಲವನ್ನು ಉತ್ತೇಜಿಸಲು ಬೆಂಗಳೂರಿನ ಸದಾತನ ಟ್ರಸ್ಟ್ ವತಿಯಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು (Essay Competition) ಏರ್ಪಡಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಯ...
ಎಸ್.ಎಂ. ಕೃಷ್ಣ (SM Krishna Death) ಅವರೊಬ್ಬ ದೂರದೃಷ್ಟಿವುಳ್ಳ ಮುತ್ಸದ್ದಿ ರಾಜಕಾರಣಿ. ಕರ್ನಾಟಕ ಮತ್ತು ದೇಶದ ರಾಜಕಾರಣದಲ್ಲಿ ದೀರ್ಘ ಕಾಲ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ, ಬೆಳಗಾವಿಯ ಸುವರ್ಣ ಸೌಧದ ಎದುರು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಇಂದು...