Sunday, 11th May 2025

ಕೃಷಿ ಇಲಾಖೆ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ನೇಮಕ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ. ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮ ಸಹ ಮೆಚ್ಚಿದ್ದರು. ಸ್ವತಃ ಕೃಷಿಕರೂ ಆಗಿರುವ ದರ್ಶನ್ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ ತಮ್ಮ […]

ಮುಂದೆ ಓದಿ

ಮಾಜಿ ಕ್ರಿಕೆಟರ್‌ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ...

ಮುಂದೆ ಓದಿ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಜಮ್ಮು ವಿರುದ್ದ ಕರ್ನಾಟಕ ಜಯಭೇರಿ

ಬೆಂಗಳೂರು: ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ವಿರುದ್ಧ...

ಮುಂದೆ ಓದಿ

ಕೋಟ್ಯಂತರ ರೂಪಾಯಿ ಅವ್ಯವಹಾರ: ಅಗ್ರಿ ಗೋಲ್ಡ್ ಸಂಸ್ಥೆಯ ಮೂವರ ಬಂಧನ

ಹೈದರಾಬಾದ್: ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಅಗ್ರಿ ಗೋಲ್ಡ್ ಸಂಸ್ಥೆ ನಿರ್ದೇಶಕ ಅವ್ವ ವೆಂಕಟರಾಮ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಅಗ್ರಿ ಗೋಲ್ಡ್...

ಮುಂದೆ ಓದಿ