Thursday, 15th May 2025

ಸಂಪುಟ ರಚನೆ ಕಸರತ್ತು ಆರಂಭ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆಯ್ಕೆ ಅಂತಿಮವಾಗಿದ್ದು, ಇದೀಗ ಸಂಪುಟ ರಚನೆ ಕಸರತ್ತು ಆರಂಭವಾಗಿದೆ. ಡಿಕೆ ಶಿವಕುಮಾರ್ ಇಹೊರತುಪಡಿಸಿ ಬೇರೆ ಯಾರು ಡಿಸಿಎಂ ಇರುವುದಿಲ್ಲ ಎಂಬ ಮಾಹಿತಿ ಇದೆ. ಮೊದಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಿಎಂ ಹಾಗೂ ಡಿಸಿಎಂಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದು ಒಂದೆರಡು ದಿನಗಳ ಬಳಿಕ ಸಚಿವರ ಆಯ್ಕೆ ಆಗಲಿದೆ ಎಂಬ ಮಾಹಿತಿ ಇದೆ. 25 ರಿಂದ 30 ಸಚಿವರಿಗೆ ಅವಕಾಶ 4 ರಿಂದ 5 ಸ್ಥಾನ ಖಾಲಿ ಬಿಟ್ಟುಕೊಳ್ಳಲು ನಿರ್ಧಾರ […]

ಮುಂದೆ ಓದಿ