Monday, 12th May 2025

ಆಗಸ್ಟ್‌ 2ರಂದು ನವದೆಹಲಿಯಲ್ಲಿ ’ಕೈ’ ಹೈಕಮಾಂಡ್ ಸಭೆ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಮುನಿ ಸಿನ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿ ಯಲ್ಲಿ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಧ್ಯಾಹ್ನ ಸಭೆ ನಡೆಯಲಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರಿಗೆ ಸಭೆಗೆ […]

ಮುಂದೆ ಓದಿ