Monday, 12th May 2025

ವಿಮಾನ ನಿಲ್ದಾಣದ ಒಳಗಡೆ ಪ್ರವೇಶಕ್ಕೆ ಯತ್ನ: ಪ್ರತಿಭಟನಾಕಾರರು ವಶಕ್ಕೆ

ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣದ ಒಳಗಡೆ ಪ್ರವೇಶಿಸಿ ವಿಮಾನ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಮಾನ ಟಿಕೆಟ್ ಬುಕ್ ಮಾಡಿ ನಮ್ಮ ಕರ್ನಾಟಕ ಸೇನೆಯ ಐವರು ಕಾರ್ಯಕರ್ತರು, ವಿಮಾನ ನಿಲ್ದಾಣದ ಒಳಗಡೆ ಪ್ರವೇಶಿಸಿದ್ದಾರೆ. ಬಳಿಕ ಪ್ಲೈಟ್ ಬಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾಕಾರರು ವಿಮಾನದ ಟಿಕೆಟ್ ಬುಕ್ ಮಾಡಿದ್ದರು. ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳ ಸಂಚಾರದಲ್ಲಿ ಅಡಚಣೆಯಾಗಿದೆ. ದೆಹಲಿ, ಮುಂಬೈ, ಕೊಲ್ಕತ್ತಾ, […]

ಮುಂದೆ ಓದಿ