Sunday, 11th May 2025

ಫೆ.23ರಿಂದ ರಾಜ್ಯ ಕಾಂಗ್ರೆಸ್ ನಾಯಕರಿಂದ ರಾಜ್ಯಾದ್ಯಂತ ಪ್ರವಾಸ

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಫೆ.23ರಿಂದ ಅಥವಾ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಲೋಕಸಭಾ ಚುನಾವಣೆ ಪ್ರಚಾರಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಪ್ರತ್ಯೇಕವಾಗಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಿದ್ದರಾಮಯ್ಯ 16, ಶಿವಕುಮಾರ್ 15 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಚುನಾ ವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಇವರಿಗೆ ಸಂಪುಟದ ಸಚಿವರುಗಳೂ ಸೇರಿ ಪಕ್ಷದ ಪ್ರಮುಖರು ಸಾಥ್ ನೀಡಲಿದ್ದಾರೆ. ಲೋಕಸಭಾ […]

ಮುಂದೆ ಓದಿ