Monday, 12th May 2025

Dr G Parameshwar: ಅಪಘಾತ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ, ಸ್ಥಳ ಪರಿಶೀಲಿಸಿದ ಸಚಿವ ಪರಮೇಶ್ವರ್ 

ತುಮಕೂರು/ಮಧುಗಿರಿ:  ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಆರು ಜನ ಮೃತಪಟ್ಟ ಸ್ಥಳಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಪಘಾತ ತಡೆಗಟ್ಟಲು ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಸೂಚಿಸಿದರು. ಬಳಿಕ ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದರು. ಧೈರ್ಯ ತೆಗೆದುಕೊಳ್ಳುವಂತೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಘಟನೆಗೆ ಮರುಕ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿ, ಕಾರುಗಳು […]

ಮುಂದೆ ಓದಿ