Wednesday, 14th May 2025

ನ್ಯಾಯಾಲಯಗಳಲ್ಲಿ ವಕೀಲರ ರಕ್ಷಣೆಗಾಗಿ ಭದ್ರತೆ ಒದಗಿಸಬೇಕು: ಬೆಂಗಳೂರು ವಕೀಲರ ಸಂಘ ಒತ್ತಾಯ

ಬೆಂಗಳೂರು: ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ವಕೀಲರ ರಕ್ಷಣೆಗಾಗಿ ಸೂಕ್ತ ಭದ್ರತೆಯನ್ನು ತಕ್ಷಣವೇ ಒದಗಿಸಬೇಕು ಹಾಗೂ ರಕ್ಷಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರವನ್ನು ಬೆಂಗಳೂರು ವಕೀಲರ ಸಂಘ ಒತ್ತಾಯಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು, ವಕೀಲರುಗಳ ಮೇಲೆ ಹಲ್ಲೆ, ಹತ್ಯೆ, ಪ್ರಾಣ ಬೆದರಿಕೆಗಳು ನ್ಯಾಯಾಲಯದ ಆವರಣದಲ್ಲಿಯೇ ನಡೆಯುತ್ತಿರುವುದು ಕಾನೂನು ಸುವ್ಯವಸ್ಥೆ ಕುಸಿಯುತ್ತಿರುವುದು ದ್ಯೋತಕವಾಗಿದೆ. ಹಾಗಾಗಿ, ಘಟನೆಗಳು ಮರುಕಳಿಸದಂತೆ ತುರ್ತಾಗಿ ರಾಜ್ಯದ ಎಲ್ಲಾ ನ್ಯಾಯಾಲಯ ಗಳಿಗೆ ಸೂಕ್ತ […]

ಮುಂದೆ ಓದಿ